ಪ್ರವಾಸಿಗರು ಇನ್ಮುಂದೆ ಆನೆಗಳ ಸಮೀಪ ಬರುವಂತಿಲ್ಲ : ಸಚಿವ ಈಶ್ವರ ಖಂಡ್ರೆ ಸೂಚನೆ

newsics.com/ನ್ಯೂಸಿಕ್ಸ್ ಬೆಂಗಳೂರು: ಕೊಡಗಿನ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಇತ್ತೀಚೆಗೆ ನಡೆದ ಪ್ರವಾಸಿ ಮಹಿಳೆ ಮತ್ತು ಆನೆ ಸಾವಿನ ದುರದೃಷ್ಟಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಆನೆ ಶಿಬಿರದಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಆದೇಶಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆನೆ ಶಿಬಿರಗಳಿಗೆ ಭೇಟಿ ನೀಡುವ ಪ್ರವಾಸಿಗರ ಸುರಕ್ಷತೆಯೇ ನಮಗೆ ಮುಖ್ಯವಾಗಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಪ್ರವಾಸಿಗರು ಆನೆಗಳ ತೀರ ಸಮೀಪಕ್ಕೆ ಹೋಗದಂತೆ … Continue reading ಪ್ರವಾಸಿಗರು ಇನ್ಮುಂದೆ ಆನೆಗಳ ಸಮೀಪ ಬರುವಂತಿಲ್ಲ : ಸಚಿವ ಈಶ್ವರ ಖಂಡ್ರೆ ಸೂಚನೆ