Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧ ಘೋಷಿಸುವ ಅಧಿಕಾರಕ್ಕೆ ಬ್ರೇಕ್ ಹಾಕಿದ ಯುಎಸ್ ಸೆನೆಟ್
ದೇಶಪ್ರಮುಖವಿದೇಶ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ಧ ಘೋಷಿಸುವ ಅಧಿಕಾರಕ್ಕೆ ಬ್ರೇಕ್ ಹಾಕಿದ ಯುಎಸ್ ಸೆನೆಟ್

Share
1 Min Read
SHARE

newsics.com/ನ್ಯೂಸಿಕ್ಸ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧ ಘೋಷಿಸುವ ಅಧಿಕಾರಕ್ಕೆ ಅಲ್ಲಿನ ಸಂಸತ್ತಿನ ಮೇಲ್ಮನೆಯಾದ ಯುಎಸ್ ಸೆನೆಟ್ ಬ್ರೇಕ್ ಹಾಕಿದೆ. ನಿರ್ಣಯವನ್ನು ಸೆನೆಟ್ ಅಂತಿಮವಾಗಿ ಅಂಗೀಕರಿಸಿದೆ.

​ಇರಾನ್ ಮೇಲಿನ ಯಾವುದೇ ರೀತಿಯ ಮಿಲಿಟರಿ ದಾಳಿ ಅಥವಾ ಯುದ್ಧದ ನಿರ್ಧಾರಗಳನ್ನು ಅಧ್ಯಕ್ಷರು ಏಕಪಕ್ಷೀಯವಾಗಿ ತೆಗೆದುಕೊಳ್ಳಬಾರದು ಎಂದು ಈ ಬಿಲ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

​ಹೊಸ ನಿರ್ಣಯದ ಪ್ರಕಾರ, ಅಮೆರಿಕಾದ ಮೇಲೆ ಇರಾನ್ ನೇರ ಹಾಗೂ ತಕ್ಷಣದ ದಾಳಿ ನಡೆಸದ ಹೊರತು, ಅಧ್ಯಕ್ಷ ಟ್ರಂಪ್ ಅವರು ಇರಾನ್ ವಿರುದ್ಧ ಮಿಲಿಟರಿ ಪಡೆಯನ್ನು ಬಳಸುವ ಮುನ್ನ ಅಮೆರಿಕ ಸಂಸತ್ತಿನ ಅಧಿಕೃತ ಅನುಮತಿ ಅಥವಾ ಯುದ್ಧದ ಮಂಜೂರಾತಿಯನ್ನು ಪಡೆಯುವುದು ಕಡ್ಡಾಯವಾಗಿದೆ.

​ವಿರೋಧ ಪಕ್ಷವಾದ ಡೆಮೋಕ್ರಾಟ್ಸ್ ಮಂಡಿಸಿದ ಈ ನಿರ್ಣಯಕ್ಕೆ, ಪ್ರಧಾನಿ ಟ್ರಂಪ್ ಅವರದ್ದೇ ಆದ ರಿಪಬ್ಲಿಕನ್ ಪಕ್ಷದ ಕೆಲವು ಪ್ರಮುಖ ಸೆನೆಟರ್‌ಗಳು ಬೆಂಬಲ ಸೂಚಿಸಿದ್ದಾರೆ. ಇದು ಟ್ರಂಪ್ ಆಡಳಿತಕ್ಕೆ ತೀವ್ರ ಮುಖಭಂಗ ಉಂಟುಮಾಡಿದೆ.

​ಇದಕ್ಕೂ ಮುನ್ನ ಟ್ರಂಪ್ ಅವರ ಕಠಿಣ ವಿದೇಶಾಂಗ ನೀತಿಯನ್ನು ಪ್ರಶ್ನಿಸಿ ಮಂಡಿಸಲಾಗಿದ್ದ ಇಂತಹದೇ ಏಳು ನಿರ್ಣಯಗಳು ಬಹುಮತದ ಕೊರತೆಯಿಂದಾಗಿ ಬಿದ್ದುಹೋಗಿದ್ದವು. ಆದರೆ, ಇರಾನ್ ಹಾಗೂ ಮಧ್ಯಪ್ರಾಚ್ಯದಲ್ಲಿ ಯುದ್ಧದ ತಲ್ಲಣಗಳು ಹೆಚ್ಚಾಗುತ್ತಿರುವುದರಿಂದ ಸೆನೆಟರ್‌ಗಳು ಈ ಬಾರಿ ಕಠಿಣ ನಿಲುವು ತಳೆದಿದ್ದಾರೆ.

Cigarette Price Hike ಸಿಗರೇಟ್ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ

TAGGED:US Senate blocks President Donald Trump's war powers
Share This Article
Facebook Twitter Copy Link Print
Previous Article Cigarette Price Hike ಸಿಗರೇಟ್ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ
Next Article Actress ಒಂದು ಅವಕಾಶಕ್ಕಾಗಿ, ಬೇರೆಯವರ ಮಾತನ್ನು ಕೇಳಿ ನಾನು ಬದುಕಿದ್ದೆ : ತೆರೆ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ನಟಿ

Popular Posts

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

You Might Also Like

ಪ್ರಮುಖCrimeವಿದೇಶ

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read
ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?