Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಯಲ್ಲಿ ಇಂದಿನಿಂದ ವರ್ಕ್ ಫ್ರಮ್ ಹೋಂ ಆದೇಶ ಜಾರಿ
ದೇಶಪ್ರಮುಖ

ದೆಹಲಿಯಲ್ಲಿ ಇಂದಿನಿಂದ ವರ್ಕ್ ಫ್ರಮ್ ಹೋಂ ಆದೇಶ ಜಾರಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಹಾಗೂ ಇಂಧನ ಉಳಿತಾಯದ ನಿಟ್ಟಿನಲ್ಲಿ ದೆಹಲಿ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.

ಇಂದಿನಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಾರದಲ್ಲಿ ಎರಡು ದಿನ ‘ವರ್ಕ್ ಫ್ರಮ್ ಹೋಮ್’ (ಮನೆಯಿಂದಲೇ ಕೆಲಸ) ವ್ಯವಸ್ಥೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಸರ್ಕಾರದ ಹೊಸ ನಿಯಮಾವಳಿಗಳ ಪ್ರಕಾರ, ಇನ್ನು ಮುಂದೆ ಪ್ರತಿ ವಾರ ಇಬ್ಬರು ದಿನಗಳ ಕಾಲ ಸಿಬ್ಬಂದಿ ಕಚೇರಿಗೆ ಬರುವ ಅಗತ್ಯವಿರುವುದಿಲ್ಲ. ವಾರದ ಪ್ರತಿ ಬುಧವಾರ ಮತ್ತು ಶನಿವಾರ ಅಧಿಕಾರಿಗಳು ಹಾಗೂ ನೌಕರರು ಮನೆಯಿಂದಲೇ ತಮ್ಮ ಕಚೇರಿ ಕೆಲಸಗಳನ್ನು ನಿರ್ವಹಿಸಬೇಕಾಗುತ್ತದೆ.

ದೆಹಲಿ ಸರ್ಕಾರದ ಈ ಹೊಸ ‘ವರ್ಕ್ ಫ್ರಮ್ ಹೋಮ್’ ಆದೇಶವು ಎಲ್ಲಾ ಇಲಾಖೆಗಳಿಗೂ ಅನ್ವಯಿಸುವುದಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಅತ್ಯಗತ್ಯ ಹಾಗೂ ತುರ್ತು ಸೇವೆಗಳನ್ನು ಒದಗಿಸುವ ಆರೋಗ್ಯ ಇಲಾಖೆ ಸೇರಿದಂತೆ ಕೆಲವು ಪ್ರಮುಖ ಇಲಾಖೆಗಳಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಇವುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಈ ನಿಯಮ ಕಡ್ಡಾಯವಾಗಿರುತ್ತದೆ.

Karnataka Weather ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಗುಡುಗು ಸಹಿತ ಮಳೆ : ಈ 5 ಜಿಲ್ಲೆಗಳ ಜನರೇ ಎಚ್ಚರ

TAGGED:Work from home order implemented in Delhi from today
Share This Article
Facebook Twitter Copy Link Print
Previous Article Karnataka Weather ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಗುಡುಗು ಸಹಿತ ಮಳೆ : ಈ 5 ಜಿಲ್ಲೆಗಳ ಜನರೇ ಎಚ್ಚರ
Next Article ಸ್ಪೆಷಲ್ ಕ್ಲಾಸ್ ಇದೆ ಎಂದು ಸ್ಕೂಲ್ ಡ್ರೆಸ್‌ನಲ್ಲೇ ಓಯೋ ರೂಮಿಗೆ ಬಂದ ಹುಡುಗಿ : ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?