ದೆಹಲಿಯಲ್ಲಿ ಇಂದಿನಿಂದ ವರ್ಕ್ ಫ್ರಮ್ ಹೋಂ ಆದೇಶ ಜಾರಿ

newsics.com/ನ್ಯೂಸಿಕ್ಸ್ ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಣ ಹಾಗೂ ಇಂಧನ ಉಳಿತಾಯದ ನಿಟ್ಟಿನಲ್ಲಿ ದೆಹಲಿ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಾರದಲ್ಲಿ ಎರಡು ದಿನ ‘ವರ್ಕ್ ಫ್ರಮ್ ಹೋಮ್’ (ಮನೆಯಿಂದಲೇ ಕೆಲಸ) ವ್ಯವಸ್ಥೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಸರ್ಕಾರದ ಹೊಸ ನಿಯಮಾವಳಿಗಳ ಪ್ರಕಾರ, ಇನ್ನು ಮುಂದೆ ಪ್ರತಿ ವಾರ ಇಬ್ಬರು ದಿನಗಳ ಕಾಲ ಸಿಬ್ಬಂದಿ ಕಚೇರಿಗೆ ಬರುವ ಅಗತ್ಯವಿರುವುದಿಲ್ಲ. ವಾರದ ಪ್ರತಿ ಬುಧವಾರ ಮತ್ತು … Continue reading ದೆಹಲಿಯಲ್ಲಿ ಇಂದಿನಿಂದ ವರ್ಕ್ ಫ್ರಮ್ ಹೋಂ ಆದೇಶ ಜಾರಿ