Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nandish passes away ಸಹ ನಿರ್ದೇಶಕ ನಂದೀಶ್ ಹೃದಯಾಘಾತದಿಂದ ನಿಧನ
ಕರ್ನಾಟಕಪ್ರಮುಖಮನರಂಜನೆ

Nandish passes away ಸಹ ನಿರ್ದೇಶಕ ನಂದೀಶ್ ಹೃದಯಾಘಾತದಿಂದ ನಿಧನ

Share
1 Min Read
SHARE

newsics.com/ನ್ಯೂಸಿಕ್ಸ್

ಶಿವಮೊಗ್ಗ : ಸ್ಯಾಂಡಲ್‌ವುಡ್ ಮತ್ತೊಬ್ಬ ಪ್ರತಿಭಾವಂತ ತಂತ್ರಜ್ಞನನ್ನು ಕಳೆದುಕೊಂಡಿದೆ. ಕನ್ನಡದ ಯುವ ಬರಹಗಾರ ಹಾಗೂ ಸಹ ನಿರ್ದೇಶಕರಾಗಿದ್ದ ನಂದೀಶ್ ಜಿ.ಟಿ (37) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಮೂಲಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರಿನಲ್ಲಿರುವ ತಮ್ಮ ನಿವಾಸದಲ್ಲಿದ್ದ ವೇಳೆಯೇ ನಂದೀಶ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಕೇವಲ 37ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿರುವುದು ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ.

ನಂದೀಶ್ ಅವರು ಕನ್ನಡ ಸಿನಿಮಾ ಹಾಗೂ ಧಾರಾವಾಹಿ ಲೋಕದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು. ಕಥೆ, ಚಿತ್ರಕಥೆ ಮತ್ತು ಚುರುಕಾದ ಸಂಭಾಷಣೆ ಬರೆಯುವುದರಲ್ಲಿ ಸೈ ಎನಿಸಿಕೊಂಡಿದ್ದ ಇವರು, ಚಿತ್ರರಂಗದಲ್ಲಿ ಭರವಸೆಯ ತಂತ್ರಜ್ಞನಾಗಿ ಗುರುತಿಸಿಕೊಂಡಿದ್ದರು.

TAGGED:Co-director Nandish passes away due to heart attack!
Share This Article
Facebook Twitter Copy Link Print
Previous Article Namma metro ಸದ್ಯಕ್ಕಿಲ್ಲ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ
Next Article Vastu Tips For Mobile ಮಲಗುವಾಗ ಮೊಬೈಲ್ ಫೋನ್ ತಲೆ ಹತ್ತಿರ ಇಟ್ಕೋತೀರಾ? ಹಾಗಾದ್ರೆ ಅಪಾಯ ಫಿಕ್ಸ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?