Nandish passes away ಸಹ ನಿರ್ದೇಶಕ ನಂದೀಶ್ ಹೃದಯಾಘಾತದಿಂದ ನಿಧನ

newsics.com/ನ್ಯೂಸಿಕ್ಸ್ ಶಿವಮೊಗ್ಗ : ಸ್ಯಾಂಡಲ್‌ವುಡ್ ಮತ್ತೊಬ್ಬ ಪ್ರತಿಭಾವಂತ ತಂತ್ರಜ್ಞನನ್ನು ಕಳೆದುಕೊಂಡಿದೆ. ಕನ್ನಡದ ಯುವ ಬರಹಗಾರ ಹಾಗೂ ಸಹ ನಿರ್ದೇಶಕರಾಗಿದ್ದ ನಂದೀಶ್ ಜಿ.ಟಿ (37) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮೂಲಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರಿನಲ್ಲಿರುವ ತಮ್ಮ ನಿವಾಸದಲ್ಲಿದ್ದ ವೇಳೆಯೇ ನಂದೀಶ್ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಕೇವಲ 37ನೇ ವಯಸ್ಸಿಗೆ ಅವರು ಇಹಲೋಕ ತ್ಯಜಿಸಿರುವುದು ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ. ನಂದೀಶ್ … Continue reading Nandish passes away ಸಹ ನಿರ್ದೇಶಕ ನಂದೀಶ್ ಹೃದಯಾಘಾತದಿಂದ ನಿಧನ