ಎಕ್ಸ್ ಖಾತೆ ಬ್ಲಾಕ್ ಆದ ಕೆಲವೇ ಗಂಟೆಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕಮ್‌ಬ್ಯಾಕ್!
ದೇಶದ ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಾಣದ ವಿಲಕ್ಷಣ ಡಿಜಿಟಲ್ ಕ್ರಾಂತಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಭುಗಿಲೆದ್ದಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ದೇಶದ ಆಡಳಿತಾರೂಢ ಬಿಜೆಪಿಯ ಅಧಿಕೃತ ಖಾತೆಯನ್ನೇ ಫಾಲೋವರ್ಸ್ ಸಂಖ್ಯೆಯಲ್ಲಿ ಹಿಂದಿಕ್ಕಿ ಇತಿಹಾಸ ನಿರ್ಮಿಸಿದ್ದ ಕಾಕ್ರೋಚ್ ಜನತಾ ಪಾರ್ಟಿ ಯ ಅಧಿಕೃತ ಎಕ್ಸ್ ಖಾತೆಯನ್ನು ಭಾರತದಲ್ಲಿ ಗುರುವಾರ ಹಠಾತ್ತನೆ ಬ್ಲಾಕ್ ಮಾಡಲಾಗಿತ್ತು. ಆದರೆ, ಈ ನಿರ್ಬಂಧಕ್ಕೆ ಜಗ್ಗದ ಜಿರಳೆ ಸೈನ್ಯ, ಕೇವಲ ಕೆಲವೇ ಗಂಟೆಗಳಲ್ಲಿ ಹೊಸ ಖಾತೆ ತೆರೆಯುವ ಮೂಲಕ ತನ್ನ ವಿರೋಧಿಗಳಿಗೆ ನಡುಕ ಹುಟ್ಟಿಸಿದೆ. ಹೊಸ ಖಾತೆ ಆರಂಭವಾದ ಕೇವಲ … Continue reading ಎಕ್ಸ್ ಖಾತೆ ಬ್ಲಾಕ್ ಆದ ಕೆಲವೇ ಗಂಟೆಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಕಮ್‌ಬ್ಯಾಕ್!
Copy and paste this URL into your WordPress site to embed
Copy and paste this code into your site to embed