Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂಟರ್ನೆಟ್ ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಹವಾ : ನಾಲ್ಕೇ ದಿನಕ್ಕೆ ಇನ್ಸ್ಟಾದಲ್ಲಿ ಬಿಜೆಪಿ ಹಿಂದಿಕ್ಕಿದ ಕಾಕ್ರೋಚ್ ಪಾರ್ಟಿ!
ದೇಶಪ್ರಮುಖ

ಇಂಟರ್ನೆಟ್ ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಹವಾ : ನಾಲ್ಕೇ ದಿನಕ್ಕೆ ಇನ್ಸ್ಟಾದಲ್ಲಿ ಬಿಜೆಪಿ ಹಿಂದಿಕ್ಕಿದ ಕಾಕ್ರೋಚ್ ಪಾರ್ಟಿ!

Share
1 Min Read
SHARE

newsics.com/ನ್ಯೂಸಿಕ್ಸ್

‌ಸಾಮಾಜಿಕ ಜಾಲತಾಣ ಈಗ ಕೇವಲ ಮನರಂಜನೆಯ ತಾಣವಾಗಿ ಉಳಿದಿಲ್ಲ, ಬದಲಾಗಿ ಸಂಚಲನ ಸೃಷ್ಟಿಸುವ ಮಾಧ್ಯಮವಾಗಿ ಬದಲಾಗಿದೆ. ಜೆನ್‌ ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂನಲ್ಲಂತೂ ನಿತ್ಯವೂ ಹೊಸ ವಿಷಯಗಳ, ಹೊಸ ಟ್ರೆಂಡ್‌ಗಳೇ ಸೃಷ್ಟಿಯಾಗುತ್ತಿರುತ್ತವೆ.

ಸದ್ಯ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಎನ್ನುವ ವಿಡಂಬನಾತ್ಮಕ ರಾಜಕೀಯ ‍ಪಕ್ಷ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರವಲ್ಲದೆ ದೇಶದಲ್ಲೂ ಸದ್ದು ಮಾಡುತ್ತಿದೆ.

ಸುಪ್ರೀಂನ ವಕೀಲರೊಬ್ಬರು ಹಿರಿಯ ವಕೀಲನಾಗಲು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ್ದ ಸುಪ್ರೀಂ ನ್ಯಾಯಮೂರ್ತಿ ಸೂರ್ಯ ಕಾಂತ್ ಆತ ಅನುರಿಸಿದ್ದ ಮಾರ್ಗದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ‘ಕೆಲವು ಯುವಕರು ಜಿರಳೆಗಳು ಇದ್ದಂತೆ. ಯಾವುದೇ ಉದ್ಯೋಗ ಪಡೆದುಕೊಳ್ಳಲಾಗದೇ ಅಥವಾ ಕೆಲಸದಲ್ಲಿ ಸರಿಯಾದ ಸ್ಥಾನ ಪಡೆದುಕೊಳ್ಳಲಾಗದೇ ವಿಫಲರಾಗುತ್ತಾರೆ. ಅಂಥಹ ಯುವಕರು ತಾವೇ ಮಾಧ್ಯಮಗಳಾಗಿ, ಸಾಮಾಜಿಕ ಮಾಧ್ಯಮಗಳಾಗಿ, ಮಾಹಿತಿ ಹಕ್ಕು ಕಾರ್ಯಕರ್ತರಾಗಿ ಸಮಾಜದ ಮೇಲೆ ದಾಳಿ ಮಾಡಲು ಆರಂಭಿಸುತ್ತಾರೆ’ ಎಂದು ಹೇಳಿಕೆ ನೀಡಿದ್ದರು.

 

ಈ ಹೇಳಿಕೆ ಭಾರತದ ಯುವ ಜನತೆ ಕಿವಿಗೆ ಬೀಳುತ್ತಿದ್ದಂತೆ ರೊಚ್ಚಿಗೆದ್ದರು. 30 ವರ್ಷದ ಅಭಿಜಿತ್ ದಿಪ್ಕೆ ಎನ್ನುವವರು ಕಾಕ್ರೋಚ್ ಜನತಾ ಪಾರ್ಟಿಯನ್ನು ಆರಂಭಿಸಿದರು. ಸಾಮಾಜಿಕ ಜಾಲತಾಣದಲ್ಲಿ ಈ ಪಾರ್ಟಿಯ ಖಾತೆ ಮೇ 16ರಂದು ಆರಂಭವಾಗುತ್ತಿದ್ದಂತೆ ಅಬ್ಬರಿಸಿದ ಭಾರತದ ಯುವ ಜನತೆ ದೊಡ್ಡ ಮಟ್ಟದಲ್ಲಿ ಖಾತೆಯನ್ನು ಅನುಸರಿಸಲು ಆರಂಭಿಸಿದ್ದಾರೆ.

ಖಾತೆಯನ್ನು ನಿರ್ವಹಿಸಲು ದೊಡ್ಡ ದೊಡ್ಡ ಎಸಿ ಇರುವ ಆಫೀಸ್ ಇಲ್ಲದೇ, ನೂರಾರು ಕೆಲಸಗಾರರಿಲ್ಲದೇ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ ಖಾತೆಗೆ ಕೇವಲ 4 ದಿನಗಳಲ್ಲಿ ಬರೋಬ್ಬರಿ 9.6 ಮಿಲಿಯನ್ ಫಾಲೋವರ್ಸ್ ( ಮೇ 21ರ ಬೆಳಗ್ಗೆ 7 ಗಂಟೆ ಸಮಯಕ್ಕೆ ) ಬಂದಿದ್ದಾರೆ.

ಈ ಮೂಲಕ ದೇಶದ ಅತಿಹೆಚ್ಚು ರಾಜ್ಯಗಳಲ್ಲಿ ಗೆದ್ದು ಬಲಿಷ್ಠ ಪಕ್ಷ ಎನಿಸಿಕೊಂಡಿರುವ ಭಾರತೀಯ ಜನತಾ ಪಾರ್ಟಿಯನ್ನು ಕಾಕ್ರೋಚ್ ಜನತಾ ಪಾರ್ಟಿ ಹಿಂದಿಕ್ಕಿದೆ. ಬಿಜೆಪಿಯ ಮುಖ್ಯ ಖಾತೆಗೆ 8.8 ಮಿಲಿಯನ್ ಹಿಂಬಾಲಕರಿದ್ದಾರೆ.

Rain Alert ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

TAGGED:Cockroach Janata Party takes over the internet: Cockroach Party overtakes BJP on Instagram in just four days!
Share This Article
Facebook Twitter Copy Link Print
Previous Article Rain Alert ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article Astro Tips ಬಾಗಿಲಿನ ಹಿಂದೆ ಒದ್ದೆ ಬಟ್ಟೆ ನೇತುಹಾಕಬಾರದೇಕೆ?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?