Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ಕಡ್ಡಾಯ : ಸುಪ್ರೀಂಕೋರ್ಟ್ ಆದೇಶ
ದೇಶಪ್ರಮುಖ

ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ಕಡ್ಡಾಯ : ಸುಪ್ರೀಂಕೋರ್ಟ್ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದುಡ್ಡಿಲ್ಲ ಎಂಬ ಕಾರಣಕ್ಕೆ ಬಡವರಿಗೆ ಚಿಕಿತ್ಸೆ ಸಿಗದೇ ಇರಬಾರದು. ಸಾಮಾನ್ಯ ಜನರ ಆರೋಗ್ಯದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಖಾಸಗಿ ಆಸ್ಪತ್ರೆಗಳ ವಿರುದ್ಧ ಗುಡುಗಿದೆ.

ಸರ್ಕಾರದಿಂದ ಕಡಿಮೆ ಬೆಲೆಗೆ ಜಾಗ (ಭೂಮಿ) ಪಡೆದುಕೊಂಡು, ಈಗ ಬಡವರಿಗೆ ಉಚಿತ ಸೇವೆ ನೀಡಲು ಹಿಂದೇಟು ಹಾಕುತ್ತಿರುವ ಆಸ್ಪತ್ರೆಗಳ ಆಡಳಿತ ಮಂಡಳಿಗೆ ನ್ಯಾಯಾಲಯ ಗಂಭೀರ ಎಚ್ಚರಿಕೆ ನೀಡಿದೆ.

ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ವರ್ತಿಸುತ್ತಿರುವ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ನ್ಯಾಯಾಲಯದ ಆದೇಶದ ಪ್ರಕಾರ, ಸರ್ಕಾರದ ಸಬ್ಸಿಡಿ ದರದಲ್ಲಿ ಜಾಗ ಪಡೆದ ಎಲ್ಲಾ ಕಾರ್ಪೊರೇಟ್ ಮತ್ತು ಖಾಸಗಿ ಆಸ್ಪತ್ರೆಗಳು ಈ ಕೆಳಗಿನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು

25% ಒಪಿಡಿ ಉಚಿತ: ಹೊರರೋಗಿ ವಿಭಾಗಕ್ಕೆ (OPD) ಬರುವ ಶೇ. 25 ರಷ್ಟು ಬಡ ರೋಗಿಗಳಿಗೆ ಸಂಪೂರ್ಣ ಉಚಿತ ತಪಾಸಣೆ ನಡೆಸಬೇಕು.

10% ಬೆಡ್‌ಗಳು ಮೀಸಲು: ಒಳರೋಗಿ ವಿಭಾಗದಲ್ಲಿ (IPD) ಶೇ. 10 ರಷ್ಟು ಹಾಸಿಗೆಗಳನ್ನು ಆರ್ಥಿಕವಾಗಿ ಹಿಂದುಳಿದವರಿಗಾಗಿ ಕಾಯ್ದಿರಿಸಬೇಕು.

ಈ ಉಚಿತ ಚಿಕಿತ್ಸೆಯ ಅಡಿಯಲ್ಲಿ ಕೇವಲ ಬೆಡ್ ಅಥವಾ ಕನ್ಸಲ್ಟೇಶನ್ ಮಾತ್ರವಲ್ಲದೆ, ಔಷಧಗಳು, ಲ್ಯಾಬ್ ಟೆಸ್ಟ್‌ಗಳು, ಆಪರೇಷನ್ ಸೇರಿದಂತೆ ಆಸ್ಪತ್ರೆಯ ಯಾವುದೇ ಶುಲ್ಕವನ್ನು ರೋಗಿಗಳಿಂದ ವಸೂಲಿ ಮಾಡುವಂತಿಲ್ಲ.

Personality Test ನಿಮ್ಮ ನೆಚ್ಚಿನ ಹಣ್ಣು ಕೂಡ ಬಹಿರಂಗಪಡಿಸುತ್ತೆ ವ್ಯಕ್ತಿತ್ವದ ಗುಟ್ಟು!

TAGGED:Free treatment for the poor in private hospitals mandatory: Supreme Court order
Share This Article
Facebook Twitter Copy Link Print
Previous Article Personality Test ನಿಮ್ಮ ನೆಚ್ಚಿನ ಹಣ್ಣು ಕೂಡ ಬಹಿರಂಗಪಡಿಸುತ್ತೆ ವ್ಯಕ್ತಿತ್ವದ ಗುಟ್ಟು!
Next Article Jr NTR ಎನ್‌ಟಿಆರ್‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲ್ಮ್ಸ್ ವಿಶೇಷ ಪೋಸ್ಟ್ : ವಿಶಸ್ ಹಿಂದಿದೆಯೇ ಹೊಸ ಚಿತ್ರದ ಸುಳಿವು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?