ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ಕಡ್ಡಾಯ : ಸುಪ್ರೀಂಕೋರ್ಟ್ ಆದೇಶ
newsics.com/ನ್ಯೂಸಿಕ್ಸ್ ನವದೆಹಲಿ: ದುಡ್ಡಿಲ್ಲ ಎಂಬ ಕಾರಣಕ್ಕೆ ಬಡವರಿಗೆ ಚಿಕಿತ್ಸೆ ಸಿಗದೇ ಇರಬಾರದು. ಸಾಮಾನ್ಯ ಜನರ ಆರೋಗ್ಯದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಖಾಸಗಿ ಆಸ್ಪತ್ರೆಗಳ ವಿರುದ್ಧ ಗುಡುಗಿದೆ. ಸರ್ಕಾರದಿಂದ ಕಡಿಮೆ ಬೆಲೆಗೆ ಜಾಗ (ಭೂಮಿ) ಪಡೆದುಕೊಂಡು, ಈಗ ಬಡವರಿಗೆ ಉಚಿತ ಸೇವೆ ನೀಡಲು ಹಿಂದೇಟು ಹಾಕುತ್ತಿರುವ ಆಸ್ಪತ್ರೆಗಳ ಆಡಳಿತ ಮಂಡಳಿಗೆ ನ್ಯಾಯಾಲಯ ಗಂಭೀರ ಎಚ್ಚರಿಕೆ ನೀಡಿದೆ. ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ವರ್ತಿಸುತ್ತಿರುವ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ … Continue reading ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ಕಡ್ಡಾಯ : ಸುಪ್ರೀಂಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed