Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಮುಂಗಾರು ಪೂರ್ವ ಮಾರುತಗಳ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಪ್ರದೇಶಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದೆ.  ಮುಂಗಾರು ಮೇ 26 ಕ್ಕೆ ಕೇರಳ ಪ್ರವೇಶಿಸುತ್ತಿರುವುದರಿಂದ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ.

Modi-Meloni ಮತ್ತೆ Melodi ಜುಗಲ್‌ಬಂದಿ ಟ್ರೆಂಡ್ : ಮೆಲೋನಿಗೆ ಮೆಲೋಡಿ ಕೊಟ್ಟು ಮೋದಿ ಹೇಳಿದ್ದೇನು?

TAGGED:Heavy rain warning with thunderstorm: Yellow alert issued for these districts
Share This Article
Facebook Twitter Copy Link Print
Previous Article Modi-Meloni ಮತ್ತೆ Melodi ಜುಗಲ್‌ಬಂದಿ ಟ್ರೆಂಡ್ : ಮೆಲೋನಿಗೆ ಮೆಲೋಡಿ ಕೊಟ್ಟು ಮೋದಿ ಹೇಳಿದ್ದೇನು?
Next Article ಇಂಟರ್ನೆಟ್ ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ಹವಾ : ನಾಲ್ಕೇ ದಿನಕ್ಕೆ ಇನ್ಸ್ಟಾದಲ್ಲಿ ಬಿಜೆಪಿ ಹಿಂದಿಕ್ಕಿದ ಕಾಕ್ರೋಚ್ ಪಾರ್ಟಿ!

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?