Rain Alert ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

newsics.com/ನ್ಯೂಸಿಕ್ಸ್ ಬೆಂಗಳೂರು : ಮುಂಗಾರು ಪೂರ್ವ ಮಾರುತಗಳ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಪ್ರದೇಶಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ … Continue reading Rain Alert ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ