Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jr NTR ಎನ್‌ಟಿಆರ್‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲ್ಮ್ಸ್ ವಿಶೇಷ ಪೋಸ್ಟ್ : ವಿಶಸ್ ಹಿಂದಿದೆಯೇ ಹೊಸ ಚಿತ್ರದ ಸುಳಿವು?
ದೇಶಪ್ರಮುಖಮನರಂಜನೆ

Jr NTR ಎನ್‌ಟಿಆರ್‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲ್ಮ್ಸ್ ವಿಶೇಷ ಪೋಸ್ಟ್ : ವಿಶಸ್ ಹಿಂದಿದೆಯೇ ಹೊಸ ಚಿತ್ರದ ಸುಳಿವು?

Share
1 Min Read
SHARE

newsics.com/ನ್ಯೂಸಿಕ್ಸ್

ಯಾವುದಾದರೂ ಹೀರೋ ಜೊತೆ ಈಗಾಗಲೇ ಕೆಲಸ ಮಾಡಿದ್ದರೆ ಅಥವಾ ಮುಂದೆ ಕೆಲಸ ಮಾಡುವ ಒಪ್ಪಂದ ಆಗಿದ್ದರೆ ಮಾತ್ರ ನಿರ್ಮಾಣ ಸಂಸ್ಥೆಗಳು ಆ ಹೀರೋಗಳಿಗೆ ಬರ್ತ್​​ಡೇ ವಿಶ್ ಮಾಡುತ್ತಾರೆ. ಜೂ.ಎನ್​​ಟಿಆರ್​ ಜೊತೆ ಸಿನಿಮಾ ಮಾಡೋದಾಗಿ ಮೈತ್ರಿ ಮೂವೀ ಮೇಕರ್ಸ್ ಈ ಮೊದಲೇ ಘೋಷಣೆ ಮಾಡಿತ್ತು. ಅಂದಿನಿಂದಲೂ ಜೂ.ಎನ್​​ಟಿಆರ್ ಜನ್ಮದಿನಕ್ಕೆ ಈ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಾ ಬರುತ್ತಿದೆ. ಈಗ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಜೂ.ಎನ್​ಟಿಆರ್​​ಗೆ ಜನ್ಮದಿನದ ವಿಶ್ ಬಂದಿದ್ದು ಸಾಕಷ್ಟು ಕುತೂಹಲ ಮೂಡಿದೆ.

 

ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ, ಒಂದು ಡ್ರ್ಯಾಗನ್ ಮೇಲೇರುತ್ತದೆ. ಒಂದು ಸಾಮೂಹಿಕ ಘರ್ಜನೆ. ಎಂತಹ ಸ್ಫೋಟಕ ನೋಟ, ಪ್ರತಿ ಫ್ರೇಮ್ ಮಾಸ್ ಮತ್ತು ಮ್ಯಾಜಿಕ್ ಅನ್ನು ತೋರಿಸುತ್ತಿದೆ. ಡೆವಿಲ್ ಎನ್‌ಟಿಆರ್‌ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು.. ಎಂದು ಬರೆದುಕೊಂಡಿದೆ. ಮೇಲ್ನೋಟಕ್ಕೆ ಇದು ಕೇವಲ ಜನ್ಮದಿನದ ಶುಭಾಶಯದ ಪೋಸ್ಟ್‌ನಂತೆ ಕಂಡರೂ, ಇದರ ಹಿಂದೆ ತೆರೆಮರೆಯಲ್ಲಿ ದೊಡ್ಡದೊಂದು ಸಿನಿಮೀಯ ಲೆಕ್ಕಾಚಾರ ಅಡಗಿದೆ ಎಂಬ ಮಾತುಗಳು ಕೇಳಿಬಂದಿವೆ.‌

ಸದ್ಯ ಜೂನಿಯರ್ ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನ ‘ಡ್ರ್ಯಾಗನ್’ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿವೆ. ಹೀಗಿದ್ದರೂ, ಹೊಂಬಾಳೆ ಫಿಲ್ಮ್ಸ್ ಈ ಚಿತ್ರದ ಗ್ಲಿಂಪ್ಸ್ ಅನ್ನು ಶೇರ್ ಮಾಡಿ ಸಂಭ್ರಮಿಸಿದೆ. ಈ ಪೋಸ್ಟ್ ನೋಡಿದ ಪ್ರೇಕ್ಷಕರು ಮತ್ತು ಟ್ರೇಡ್ ಅನಾಲಿಸ್ಟ್‌ಗಳು ಸೋಶಿಯಲ್ ಮೀಡಿಯಾದಲ್ಲಿ ಒಂದು ಪ್ರಶ್ನೆಯನ್ನು ಹುಟ್ಟಾಕಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಜೂನಿಯರ್ ಎನ್‌ಟಿಆರ್ ಸಿನಿಮಾ ಮಾಡಬಹುದೇ? ಅನ್ನೋ ಅನುಮಾನವಂತೂ ಮೂಡಿದೆ.

 

https://www.instagram.com/p/DYi-wPGR0Mu/?igsh=dTR3YnA4Y2h2ZG9o

ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ಕಡ್ಡಾಯ : ಸುಪ್ರೀಂಕೋರ್ಟ್ ಆದೇಶ

TAGGED:Hombale Films special post for NTR's birthday: Is Wishes a hint of a new film?
Share This Article
Facebook Twitter Copy Link Print
Previous Article ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ಕಡ್ಡಾಯ : ಸುಪ್ರೀಂಕೋರ್ಟ್ ಆದೇಶ
Next Article Ebola Virus ಎಬೋಲಾ ವೈರಸ್ ಭೀತಿ : ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?