Jr NTR ಎನ್‌ಟಿಆರ್‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲ್ಮ್ಸ್ ವಿಶೇಷ ಪೋಸ್ಟ್ : ವಿಶಸ್ ಹಿಂದಿದೆಯೇ ಹೊಸ ಚಿತ್ರದ ಸುಳಿವು?

newsics.com/ನ್ಯೂಸಿಕ್ಸ್ ಯಾವುದಾದರೂ ಹೀರೋ ಜೊತೆ ಈಗಾಗಲೇ ಕೆಲಸ ಮಾಡಿದ್ದರೆ ಅಥವಾ ಮುಂದೆ ಕೆಲಸ ಮಾಡುವ ಒಪ್ಪಂದ ಆಗಿದ್ದರೆ ಮಾತ್ರ ನಿರ್ಮಾಣ ಸಂಸ್ಥೆಗಳು ಆ ಹೀರೋಗಳಿಗೆ ಬರ್ತ್​​ಡೇ ವಿಶ್ ಮಾಡುತ್ತಾರೆ. ಜೂ.ಎನ್​​ಟಿಆರ್​ ಜೊತೆ ಸಿನಿಮಾ ಮಾಡೋದಾಗಿ ಮೈತ್ರಿ ಮೂವೀ ಮೇಕರ್ಸ್ ಈ ಮೊದಲೇ ಘೋಷಣೆ ಮಾಡಿತ್ತು. ಅಂದಿನಿಂದಲೂ ಜೂ.ಎನ್​​ಟಿಆರ್ ಜನ್ಮದಿನಕ್ಕೆ ಈ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಾ ಬರುತ್ತಿದೆ. ಈಗ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಜೂ.ಎನ್​ಟಿಆರ್​​ಗೆ ಜನ್ಮದಿನದ ವಿಶ್ ಬಂದಿದ್ದು ಸಾಕಷ್ಟು ಕುತೂಹಲ ಮೂಡಿದೆ.   ಹೊಂಬಾಳೆ … Continue reading Jr NTR ಎನ್‌ಟಿಆರ್‌ ಹುಟ್ಟುಹಬ್ಬಕ್ಕೆ ಹೊಂಬಾಳೆ ಫಿಲ್ಮ್ಸ್ ವಿಶೇಷ ಪೋಸ್ಟ್ : ವಿಶಸ್ ಹಿಂದಿದೆಯೇ ಹೊಸ ಚಿತ್ರದ ಸುಳಿವು?