Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Divorce Case ಜಯಂ ರವಿ ಹೆಂಡತಿ ಆರತಿ ಕೇಳಿರೋ ಜೀವನಾಂಶ ಎಷ್ಟು?
ದೇಶಪ್ರಮುಖಮನರಂಜನೆ

Divorce Case ಜಯಂ ರವಿ ಹೆಂಡತಿ ಆರತಿ ಕೇಳಿರೋ ಜೀವನಾಂಶ ಎಷ್ಟು?

Share
2 Min Read
SHARE

newsics.com/ನ್ಯೂಸಿಕ್ಸ್

ತಮಿಳು ನಟ ಜಯಂ ರವಿ  ಹಾಗೂ ಪತ್ನಿ ಆರತಿ  ನಡುವಿನ ಡಿವೋರ್ಸ್​ ವಿವಾದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು . ಅಷ್ಟೇ ಅಲ್ಲದೆ ತಮ್ಮ ಪತ್ನಿ ಆರತಿಯಿಂದ ಸಾಕಷ್ಟು ತೊಂದರೆಗಳು ಆಗುತ್ತಿವೆ ಎಂದು ಆರೋಪಿಸಿ ಸುದ್ದಿಗೋಷ್ಠಿಯಲ್ಲೇ ಕಣ್ಣೀರು ಹಾಕಿದ್ರು ನಟ ಜಯಂ ರವಿ. ಜೊತೆಗೆ ನನಗೆ ಪತ್ನಿ ಆರತಿಯಿಂದ ವಿಚ್ಛೇದನ ಸಿಗುವವರೆಗೂ ನಾನು ಸಿನಿಮಾ ಮಾಡೋದಿಲ್ಲ ಎಂದು ಹೇಳಿಕೊಂಡಿದ್ದರು.

ಈ ಎಲ್ಲಾ ಬೆಳವಣಿಗೆ ಮಧ್ಯೆ ಆರತಿ ಬೇಡಿಕೆ ಇಟ್ಟಿರುವ ಭಾರೀ ಮೊತ್ತದ ಜೀವನಾಂಶ. ಜಯಂ ರವಿ ವಿಚ್ಛೇದನ ಪಡೆಯಲು ಬಯಸಿದರೆ, ಆರತಿ ತನ್ನ ಜೀವನದುದ್ದಕ್ಕೂ ನಿರ್ವಹಣಾ ವೆಚ್ಚಕ್ಕಾಗಿ ತಿಂಗಳಿಗೆ 40 ಲಕ್ಷ ರೂಪಾಯಿ ನೀಡಬೇಕು ಎಂದು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದಾರೆ. ತಿಂಗಳಿಗೆ 40 ಲಕ್ಷ ರೂಪಾಯಿ ಅಂದರೆ ವರ್ಷಕ್ಕೆ 4.8 ಕೋಟಿ ರೂಪಾಯಿ ಆಗುತ್ತದೆ. ಜಯಂ ರವಿ ಜೀವನಾಂಶದ ರೂಪದಲ್ಲಿ ಮಾತ್ರ ಪಾವತಿಸಬೇಕಾಗುತ್ತದೆ.

ಒಂದು ತಿಂಗಳಿಗೆ 40 ಲಕ್ಷ ಅಂದರೆ, ಒಂದು ವರ್ಷಕ್ಕೆ ಬರೊಬ್ಬರಿ 4.8 ಕೋಟಿ ರೂಪಾಯಿ ಆಗುತ್ತದೆ. ಇದು ಕೇವಲ ಜೀವನ ನಿರ್ವಹಣಾ ವೆಚ್ಚಕ್ಕಾಗಿ ಎಂಬುದು ವಿಶೇಷ.

 

ಈ ಬೇಡಿಕೆ ಕೇಳಿ ಸೋಶಿಯಲ್ ಮೀಡಿಯಾದಲ್ಲಿ ಜಯಂ ರವಿ ಅಭಿಮಾನಿಗಳು ಕೆಂಡಾಮಂಡಲವಾಗಿದ್ದಾರೆ. “ಜಯಂ ರವಿ ಅವರು ಒಂದು ಸಿನಿಮಾ ಮಾಡಲು ವರ್ಷಗಟ್ಟಲೆ ಸಮಯ ತಗೊಳ್ತಾರೆ. ಅವರ ಸಂಭಾವನೆಯೇ 5 ರಿಂದ 6 ಕೋಟಿ ರೂಪಾಯಿ ಇರುತ್ತದೆ. ಹೀಗಿರುವಾಗ ಇಡೀ ವರ್ಷ ದುಡಿದಿದ್ದನ್ನು ಹೆಂಡತಿಗೆ ಜೀವನಾಂಶ ರೂಪದಲ್ಲೇ ಕೊಟ್ಟರೆ, ಇವರು ತಿನ್ನುವುದಾದರೂ ಏನು?” ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಆರತಿಯ ಕುಟುಂಬವು ತನಗೆ ತೀವ್ರ ಕಿರುಕುಳ ನೀಡಿದೆ ಎಂದು ಜಯಂ ರವಿ ಅವರು ಗಂಭೀರವಾಗಿ ಆರೋಪ ಮಾಡಿದ್ದಾರೆ. ಪತ್ನಿ ಆರತಿಯೂ ಇದುವರೆಗೂ ತನ್ನ ಮಕ್ಕಳನ್ನು ಭೇಟಿಯಾಗಲು ಬಿಡುವುದಿಲ್ಲ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಖರ್ಚು ಮಾಡಲು ಆಗುತ್ತಿಲ್ಲ ಸೇರಿದಂತೆ ಹಲವು ಕಿರುಕುಳಗಳನ್ನು ನೀಡುತ್ತಿದ್ದಾರೆ ಎಂದು ಜಯಂ ರವಿ ಆರೋಪಿಸಿದ್ದಾರೆ. ಕೊನೆಗೆ ತನ್ನ ಸ್ವಂತ ಮನೆಯಿಂದಲೇ ನನ್ನನ್ನು ಹೊರಹಾಕಿದ್ದರಿಂದ ಚೆನ್ನೈ ಬಿಟ್ಟು ಮುಂಬೈಗೆ ಹೋಗಬೇಕಾಯಿತು ಎಂದು ಜಯಂ ರವಿ ಅವರು ಅವರು ನೋವು ತೋಡಿಕೊಂಡಿದ್ದಾರೆ.

What happened to TG Nandish? ನಿಜವಾಗ್ಲೂ ನಂದೀಶ್‌ಗೇನಾಗಿತ್ತು? ದಿಢೀರ್ ಸಾವಿಗೇನು ಕಾರಣ?

TAGGED:How much alimony is Jayam Ravi's wife Aarti asking for?
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 21-05-2026, ಗುರುವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?
Next Article Modi-Meloni ಮತ್ತೆ Melodi ಜುಗಲ್‌ಬಂದಿ ಟ್ರೆಂಡ್ : ಮೆಲೋನಿಗೆ ಮೆಲೋಡಿ ಕೊಟ್ಟು ಮೋದಿ ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?