ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ `ಹಮ್ಜಾ ಬುರ್ಹಾನ್’ ಹತ್ಯೆ

newsics.com/ನ್ಯೂಸಿಕ್ಸ್ ಪುಲ್ವಾಮಾ ದಾಳಿಯ ಪ್ರಮುಖ ಸಂಚುಗಾರರಲ್ಲಿ ಒಬ್ಬನಾಗಿದ್ದ ಹಮ್ಜಾ ಬುರ್ಹಾನ್ ಎಂಬಾತನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ನಂಬಲರ್ಹ ಮೂಲಗಳ ಪ್ರಕಾರ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ತಲೆಮರೆಸಿಕೊಂಡಿದ್ದ ಹಮ್ಜಾ ಬುರ್ಹಾನ್ ಮೇಲೆ ಹಠಾತ್ ದಾಳಿ ನಡೆಸಿದ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಆತನನ್ನು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದೆ. ಪಾಕಿಸ್ತಾನದಲ್ಲಿ ಅಡಗಿರುವ ಭಾರತ ವಿರೋಧಿ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಸರಣಿ ‘ಅಪರಿಚಿತ’ ದಾಳಿಗಳ ಭಾಗವಾಗಿಯೇ ಈ ಹತ್ಯೆಯೂ ನಡೆದಿದೆ ಎಂದು … Continue reading ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ `ಹಮ್ಜಾ ಬುರ್ಹಾನ್’ ಹತ್ಯೆ