I am cockroach ಐ ಆ್ಯಮ್ ಕಾಕ್ರೋಚ್ ಟೀ ಶರ್ಟ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ!

newsics.com/ನ್ಯೂಸಿಕ್ಸ್ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಭಾರತದಲ್ಲಿ ಝೆನ್ ಜಿ ಪ್ರತಿಭಟನೆಯ ರೂಪ ತಾಳುವಂತೆ ಮಾಡುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ. ಇನ್ ಸ್ಟಾ ಗ್ರಾಂ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಫಾಲೋವರ್ಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಿಜೆಪಿ ಸ್ಥಾಪನೆಯಾದ ಕೇವಲ ನಾಲ್ಕೇ ದಿನಗಳಲ್ಲಿ ಕಾಂಗ್ರೆಸ್, ಬಿಜೆಪಿ ಗಳನ್ನು ಮೀರಿಸಿ ಫಾಲೋವರ್ಸ್ ಗಳನ್ನು ಹೊಂದಿದೆ. ಇನ್ ಸ್ಟಾಗ್ರಾಂ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿಗೆ ಬರೋಬ್ಬರಿ 14 ಮಿಲಿಯನ್ ಫಾಲೋವರ್ಸ್ ಗಳಾಗಿದ್ದಾರೆ. … Continue reading I am cockroach ಐ ಆ್ಯಮ್ ಕಾಕ್ರೋಚ್ ಟೀ ಶರ್ಟ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ!