Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 21-05-2026, ಗುರುವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 21-05-2026, ಗುರುವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

Share
5 Min Read
SHARE

newsics.com/ನ್ಯೂಸಿಕ್ಸ್

ಶುಭೋದಯ

ಇಂದಿನ ಪಂಚಾಂಗ/ ರಾಶಿ ಭವಿಷ್ಯ

21-05-2026, ಗುರುವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಅಧಿಕ ಜ್ಯೇಷ್ಠ ಮಾಸ ಶುಕ್ಲಪಕ್ಷದ ಪಂಚಮಿ.

* ಗುರುಪುಷ್ಯಾಮೃತ ಯೋಗ

* ಅಂತಾರಾಷ್ಟ್ರೀಯ ಚಹಾ ದಿನ

* ಭಯೋತ್ಪಾದನಾ ವಿರೋಧಿ ದಿನ

—-

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಪುಷ್ಯಾ, ಯೋಗ : ಶೂಲಿ, ಕರಣ : ಕೌಲವ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:57 – 15:33, ಯಮಗಂಡ ಕಾಲ 05:57 – 07:33, ಗುಳಿಕ ಕಾಲ 09:09 – 10:45

======

ರಾಶಿ ಭವಿಷ್ಯ

ಮೇಷ

ನಮ್ಮ ಸಂಗಾತಿಯು ನಿಮ್ಮ ಬಗ್ಗೆ ಉತ್ತಮ ಮನೋಭಾವವನ್ನು ಹೊಂದುವಿರಿ. ನಿಮ್ಮವರು ನಿಮಗೆ ಕೆಲವು ಕಿವಿಮಾತನ್ನು ಹೇಳಬಹುದು. ದುರ್ಬಲತೆಯ ಸಮಯದಲ್ಲೂ ಧೈರ್ಯವಿರಲಿ. ಇಂದು ಕಾರ್ಯಕ್ಷಮತೆ ಹೆಚ್ಚಾಗುವ ಸಾಧ್ಯತೆ ಇದೆ. ಹಣಕಾಸಿನಲ್ಲಿ ಜವಾಬ್ದಾರಿಯುತ ಕ್ರಮ ತೆಗೆದುಕೊಳ್ಳಿ.

ಇಂದು ಸಂಗಾತಿಯು ನಿಮ್ಮ ಸಂತೋಷವನ್ನು ಹೆಚ್ಚಿಸಬಹುದು. ಅಚ್ಚರಿ ಉಡುಗೊರೆಯೊಂದು ಸಿಗುವ ಸಾಧ್ಯತೆ ಇದೆ. ವಾಹನದಲ್ಲಿ ಸಂಚಾರಕ್ಕೆ ತೊಂದರೆ ಬರಬಹುದು.

ವೃಷಭ 

ಇಂದು ಹೊಸ ಮನೆಯ ಖರೀದಿಯೇ ನಿಮಗೆ ಉತ್ತಮ ಎನಿಸಬಹುದು. ಆಂತರಿಕ ಆಳದ ಬಲ ನಿಮ್ಮನ್ನು ಪ್ರಭಾವಶಾಲಿಯಾಗಿ ಉಳಿಸುತ್ತದೆ. ನಿಮ್ಮ ಮಾತಿಗೆ ಅಪರಿಚಿತರ ಬೆಂಬಲವೂ ಸಿಗಲಿದೆ. ಉದ್ಯೋಗದಲ್ಲಿ ಸೃಜನಶೀಲತೆಗೆ ಸ್ಪಷ್ಟತೆ ತರಲು ಇಂದಿನ ದಿನ ಪೂರಕವಾಗಿದೆ. ಯಾವುದನ್ನೂ ಕೃತಕವಾಗಿ ತೋರಿಸಲು ಹೋಗುವುದು ಬೇಡ. ಸಹಜತೆಯು ನಿಮ್ಮ ಸ್ವಭಾವವಾಗಿರಲಿ. ಸಂಗಾತಿಯ ಸ್ವಭಾವವನ್ನು ಸುಲಭದಿಂದ ತಿಳಿಯಲು ಸಾಧ್ಯವಾಗದು.

ಮಿಥುನ 

ನಿಮ್ಮನ್ನು ತಾತ್ಸಾರ ಮಾಡುತ್ತಿದ್ದಾರೆ ಎಂಬ ಭಾವನೆ ಮೂಡುವುದು. ಹವ್ಯಾಸಗಳಲ್ಲಿ ಸಮಾನತೆ ಹೊಂದಿದರೆ ಪ್ರೀತಿ ಬೆಳೆದುಹೋಗುತ್ತದೆ. ಕೃಷಿಯ ಕೆಲಸದಲ್ಲಿ ಅನುಭವಿಗಳನ್ನು ಜೋಡಿಸಿಕೊಳ್ಳಿ. ಪ್ರಯಾಣ ನಿಮಗೆ ಆಧ್ಯಾತ್ಮಿಕ ಮತ್ತು ಮನರಂಜನೆಯ ಅನುಭವ ನೀಡುತ್ತದೆ. ಇನ್ನೊಬ್ಬರಿಗೆ ಕೊಡುವ ಸಮಯವಿದ್ದರೆ ಒಪ್ಪಿಕೊಳ್ಳಿ. ಸಮಯ ವ್ಯಾಪಾರಿಗಳಿಗೆ ಅನುಕೂಲಕರವಾಗಿಲ್ಲ. ಇಂದು ಯಾವುದೇ ದೊಡ್ಡ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಮಕ್ಕಳ ಮೇಲೆ ಪ್ರೀತಿ ಅಧಿಕವಾಗುವುದು.

ಕರ್ಕಾಟಕ 

ಬೇಕಾದಷ್ಟು ಮಾಡಲು ಕೆಲಸಗಳಿದ್ದರೂ ಮಾಡದೇ ಸಮಯವನ್ನು ಹಾಳುಮಾಡುವಿರಿ. ನೈಜತೆಯನ್ನು ಮರೆಯಬೇಡಿ. ಕಲ್ಪನೆ ಮತ್ತು ಭಾವನೆಗಳು ಜತೆಯಾಗಿ ಕೆಲಸ ಮಾಡಲಿ. ಉದ್ಯೋಗದಲ್ಲಿ ನೂತನ ಕಲಿಕೆಗಳು ಸಿಗುತ್ತವೆ. ಆರೋಗ್ಯದಲ್ಲಿ ನೀರಿನ ಸೇವನೆ ಹೆಚ್ಚಿಸಬೇಕು. ನೀವು ದೀರ್ಘಕಾಲದವರೆಗೆ ಕೆಲಸದಲ್ಲಿ ಹೆಚ್ಚಿನ ಯಶಸ್ಸನ್ನು ಗಳಿಸಲಿಲ್ಲ, ಆದರೆ ಇಂದು ನೀವು ನಿಮ್ಮ ಅತ್ಯುತ್ತಮವಾದದನ್ನು ನೀಡುವ ಮೂಲಕ ಎಲ್ಲರನ್ನು ಆಶ್ಚರ್ಯಗೊಳಿಸುತ್ತೀರಿ.

ಸಿಂಹ

ಉಲ್ಲಾಸ ಮತ್ತು ಸಂತೋಷಗಳು ಎಂದಿಗಿಂತ ಹೆಚ್ಚು ಇರಲಿದೆ. ನಿಮಗಿಷ್ಟವಾದ ಸಮಾರಂಭಕ್ಕೆ ಭೇಟಿ ಕೊಡುವಿರಿ. ಆಪ್ತರನ್ನು ಭೇಟಿಯಾಗುವಿರಿ. ಅಧಿಕಾರವನ್ನು ಬಳಸಿಕೊಳ್ಳುವ ಆಲೋಚನೆ ಸರಿಯಾದುದಲ್ಲ. ಏಕಾಂಗಿಯಾಗಿ ಜೀವನವನ್ನೂ ನಿಭಾಯಿಸಬಹುದು ಎಂಬ ಬಲದ ಅರಿವು ಬರಲಿದೆ. ನಿಮ್ಮವರಿಂದ ಇಂದು ಯಾವುದನ್ನೂ ನಿರೀಕ್ಷಿಸದೇ ಇದ್ದರೂ ತಾನಾಗಿಯೇ ಬಂದು ಒದಗುವುದು. ತಪ್ಪು ಹಾದಿಗೆ ಯಾರಿಂದಲಾದರೂ ಪ್ರೇರಣೆ ಸಿಗಲಿದೆ.

ಕನ್ಯಾ 

ಹೆಚ್ಚು ಮಾತನಾಡಿ ಇನ್ನೊಂದಕ್ಕೆ ವಿವಾದಕ್ಕೆ ನಾಂದಿ ಹಾಡಬೇಡಿ. ಭವಿಷ್ಯದ ಕುರಿತು ಅತಿಯಾದ ಚಿಂತನೆಯನ್ನು ಮಾಡಲಿದ್ದೀರಿ. ಸ್ಥಿತಿಗತಿಗಳ ಒತ್ತಡ ನಿಮ್ಮ ಮನಸ್ಸನ್ನು ಹಿಂಡಬಹುದು. ಕೆಲಸದ ಸ್ಥಳದಲ್ಲಿ ನಿಮ್ಮ ನಿರ್ಣಯಗಳು ಮುಂದಿನ ಪ್ರಗತಿಗೆ ಕಾರಣವಾಗಬಹುದು. ನಿಮಗೆ ಮಕ್ಕಳು ನೆಮ್ಮದಿ ಕೊಡುವರು ಎಂಬ ಸಮಾಧಾನ ಕಾಣಿಸುವುದು. ನಿಮ್ಮದೇ ಆದ ಚಿಂತನೆಯಿಂದ ಕಾರ್ಯವನ್ನು ಮಾಡುವಿರಿ. ನಿಮ್ಮ ಬೌದ್ಧಿಕ ಕಸರತ್ತನ್ನು ಪ್ರದರ್ಶಿಸುವಿರಿ.

ತುಲಾ 

ನಿಮಗೆ ಅಪಮಾನ ಮಾಡಲು ಪಿತೂರಿಗಳನ್ನು ನಡೆಸಬಹುದು. ನೀವು ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನವಿಡಿ. ವೇತನವನ್ನು ಹೆಚ್ಚು ಮಾಡಿಕೊಳ್ಳಲು ನಿಮಗೆ ದಾರಿ ಕಾಣಲಿದೆ. ಅಸ್ಪಷ್ಟವಾದ ವಿಚಾರಗಳನ್ನು ತಿಳಿಯುವ ಕುತೂಹಲ ನಿಮಗೆ. ಜೀವನದಲ್ಲಿ ದೃಷ್ಟಿಕೋನ ಬದಲಿಸಿದರೆ ಸಂತೋಷವಿದೆ. ನೆರೆಹೊರೆಯರ ಜೊತೆ ಹೊಂದಾಣಿಕೆಯ ಮನಃಸ್ಥಿತಿಯಲ್ಲಿಯೇ ಇರಬೇಕಾಗುವುದು. ಅತಿಯಾದ ಲೋಭವು ನಿಮ್ಮ ಕಾರ್ಯವನ್ನು ಹಾಳು ಮಾಡುವುದು. ಸಮಯಪಾಲನೆಯಿಂದ ನಿಮ್ಮ ಕೆಲಸಗಳು ಸರಿಯಾಗುವುದು.

ವೃಶ್ಚಿಕ 

ಇಂದು ನಿಮ್ಮ ಖಾಲಿ ಮನಸ್ಸಿಗೆ ಸಲ್ಲದ ಆಲೋಚ‌ನೆಗಳು ಒಂದೊಂದಾಗಿಯೇ ಬರಬಹುದು. ಸುಮ್ಮನೇ ಕುಳಿತುಕೊಳ್ಳುವುದು ಬೇಡ. ಏನಾದರೂ ಕಾರ್ಯವನ್ನು ಮಾಡುತ್ತಲೇ ಇರಿ. ನಿಮ್ಮೊಳಗಿನ ಆಸೆಯು ಪ್ರಿಯತೆಯನ್ನು ತಣಿಸುತ್ತದೆ. ಹಣಕಾಸಿನಲ್ಲಿ ಲಾಭ, ಅದೇ ಕಾರಣಕ್ಕೆ ಸಹೋದ್ಯೋಗಿಗಳಿಂದ ದೂರವಿರಲು ಪ್ರಯತ್ನಿಸಿ. ನಿಮ್ಮ ಕಾರ್ಯದ ವೇಗವು ಹೆಚ್ಚುವ ಅವಶ್ಯಕತೆ ಇದೆ. ಮಹಿಳೆಯ ಕಾರಣದಿಂದ ನಿಮಗೆ ಧನನಷ್ಟವು ಆಗಬಹುದು. ಭೂಮಿಯನ್ನು ನಿಮ್ಮದಾಗಿಸಿಕೊಳ್ಳುವ ಪ್ರಯತ್ನವೂ ಸಫಲ.

ಧನುಸ್ಸು

ನಿದ್ರಾಹೀನತೆಯಿಂದ ಕೆಲಸದಲ್ಲಿ ಸ್ವಲ್ಪ ಆಲಸ್ಯವೂ ಇರಲಿದೆ. ಸಂಗಾತಿಯ ಜೊತೆ ದೂರಪ್ರಯಾಣ ಮಾಡಬಹುದು. ಪ್ರೀತಿಯ ಹೊಸ ಆಯಾಮಕ್ಕೆ ಹೆಜ್ಜೆ ಹಾಕಿ. ಗಾಂಭೀರ್ಯದಿಂದ ಇರಲು ಹೆಚ್ಚು ಸಮಯ ಆಗದು. ಭಾವನೆಗಳಲ್ಲಿ ಭಾರವಿದ್ದರೆ ಏಕಾಂತ ಬೇಕು. ಕುಟುಂಬದ ಬೆಂಬಲ ನಿಮ್ಮ ಶಕ್ತಿ ಆಗಲಿದೆ. ಯಾರದೋ ಕಾರಣಕ್ಕೆ ನೀವು ಓಡಾಟ ಮಾಡಬೇಕಾಗುವುದು. ಅಂದುಕೊಂಡ ಕೆಲಸವನ್ನು ಪೂರೈಸಲು ನಿಮಗೆ ಸಮಸ್ಯೆಯು ಬರಬಹುದು.

ಮಕರ 

ಒತ್ತಡಕ್ಕೆ ಸಿಲುಕದೇ ಆಪ್ತರ ಜೊತೆ ಸಮಾಲೋಚನೆ ಮಾಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ನೀತಿಯ ಜೊತೆಗಿನ ನಡಿಗೆ ಕಷ್ಟಕರವಾಗಬಹುದು. ಸಾಲಕೊಟ್ಟ ಹಣವು ನಿಮಗೆ ಸಿಗಲಿದೆ. ನಿರೀಕ್ಷೆಗಳಿಲ್ಲದ ಸಂಬಂಧಗಳು ನೆಮ್ಮದಿಯನ್ನು ಕೊಡುತ್ತವೆ. ಏಕಾಗ್ರತೆಯ ಕೊರತೆ ಕಾಣಲಿದೆ. ಮನೆಯಲ್ಲಿ ಹಬ್ಬದ ವಾತಾವರಣವು ಇರಲಿದೆ. ಇಂದು ನಿಮಗೆ ಕೇಳುವ ಪ್ರಶ್ನೆಗಳಿಗೆ ಉತ್ತರವನ್ನು ಕೊಡಲಾರಿರಿ. ಧನವು ನಷ್ಟವಾದ ವಿಚಾರಗಳನ್ನು ಯಾರ ಬಳಿಯೂ ಹೇಳಲಾರಿರಿ.

ಕುಂಭ 

ಇಂದು ಅನಿರೀಕ್ಷಿತವಾಗಿ ನೀವಿರುವ ವಾತಾವರಣವು ನಿಮಗೆ ಹಾಯೆನಿಸಬಹುದು. ಯಾರ ಜೊತೆ ಬೆರೆಯಬೇಕು ಎನ್ನುವುದು ನಿಮ್ಮ ಬುದ್ಧಿಗೆ ಬಿಟ್ಟಿದ್ದು. ಪ್ರೀತಿಗೆ ಮುಕ್ತ ಮನಸ್ಸು ಅಗತ್ಯ. ಸಂಪರ್ಕ ಹೊಂದುವ ಪ್ರತಿಯೊಬ್ಬರಿಗೂ ಶ್ರದ್ಧೆಯಿಂದ ವರ್ತಿಸಿ. ಪತಿಯ ಪ್ರೀತಿ ಇಂದು ಸಿಗಲಿದೆ. ಇಂದಿನ ದುಡಿಮೆಯು ಕಷ್ಟವೆನಿಸಬಹುದು. ನೋವಿಗೆ ಸ್ಪಂದಿಸುವ ಸ್ವಭಾವವು ನಿಮಗೆ ಇಷ್ಟವಾಗುವುದು. ಬಂಧುಗಳ ಮಾತು ನಿಮಗೆ ಕಿರಿಕಿರಿ ತರಿಸಬಹುದು. ನಿಮ್ಮ ಸೌಂದರ್ಯಕ್ಕೆ ಹೆಚ್ಚು ಮಹತ್ವವನ್ನು ಕೊಡುವಿರಿ.

ಮೀನ 

ಇಂದು ನಿಮಗೆ ಕೆಲವು ವಿಚಾರದಲ್ಲಿ ತಿಳಿವಳಿಕೆ ಬಂದು ಅದನ್ನು ವಿವೇಕದಿಂದ ನೋಡುವಿರಿ. ಇಂದು ನಡೆಯುವ ನಕಾರಾತ್ಮಕ ವಾರ್ತೆಯನ್ನು ಲೆಕ್ಕಿಸದೇ ನಿಮ್ಮ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ಮೋಸದ ಅನುಭವದಿಂದ ಪಾಠ ಕಲಿಯಿರಿ. ಬಾಂಧವ್ಯದ ಶೈಥಿಲ್ಯವನ್ನು ಗಟ್ಟಿ ಮಾಡಿಕೊಳ್ಳಬೇಕಿದೆ. ನಿಮ್ಮ ಅಧ್ಯಯನ ಶೀಲತೆಯಲ್ಲಿ ಹಿನ್ನಡೆ ಆಗಿರುವುದು ನಿಮ್ಮ ಅರಿವಿಗೆ ಬರಲಿದೆ. ವ್ಯಾಪಾರಿಯಾಗಿದ್ದರೆ ಇಂದು ನೀವು ದೊಡ್ಡ ವ್ಯವಹಾರ ವಹಿವಾಟು ಸಿಗಲಿದೆ.

 

Vastu Tips ಮನೆಯ ದಕ್ಷಿಣ ದಿಕ್ಕಿನಲ್ಲಿ ಈ ವಸ್ತು ಇಟ್ರೆ ದರಿದ್ರ ವಕ್ಕರಿಸುತ್ತೆ

Vastu Tips: ನಿಮ್ಮ ಮನೆ ಬಾಗಿಲಿಗೆ ಇದನ್ನೆಲ್ಲಾ ನೇತು ಹಾಕ್ತೀರಾ? ಹಾಗಾದ್ರೆ ಇದು ಸಂಕಷ್ಟಕ್ಕೆ ಆಹ್ವಾನ!

Bathroom Vastu Tips ಬಾತ್‌ರೂಂನಲ್ಲಿ ಇಟ್ಟಿರುವ ಈ ವಸ್ತು ನಿಮ್ಮ ಮನೆಗೆ ಬಡತನವನ್ನು ತರುತ್ತದೆ

Vastu Shastra ಅಡುಗೆ ಮನೆಯಲ್ಲಿ ಈ 5 ವಸ್ತುಗಳನ್ನು ಇಡಲೇಬೇಡಿ

TAGGED:#almanac #zodiac #prediction #21-05-2026 #friday #horoscope #planetary #positions #news #newsics #ಭವಿಷ್ಯ
Share This Article
Facebook Twitter Copy Link Print
Previous Article What happened to TG Nandish? ನಿಜವಾಗ್ಲೂ ನಂದೀಶ್‌ಗೇನಾಗಿತ್ತು? ದಿಢೀರ್ ಸಾವಿಗೇನು ಕಾರಣ?
Next Article Divorce Case ಜಯಂ ರವಿ ಹೆಂಡತಿ ಆರತಿ ಕೇಳಿರೋ ಜೀವನಾಂಶ ಎಷ್ಟು?

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?