Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vande Mataram ಪಶ್ಚಿಮ ಬಂಗಾಳದ ಎಲ್ಲ ಮದ್ರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ
ದೇಶಪ್ರಮುಖ

Vande Mataram ಪಶ್ಚಿಮ ಬಂಗಾಳದ ಎಲ್ಲ ಮದ್ರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ

Share
0 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅನುದಾನಿತ ಮತ್ತು ಮಾನ್ಯತೆ ಪಡೆದ ಮದ್ರಸಾಗಳಲ್ಲಿ ಇನ್ಮುಂದೆ ದೈನಂದಿನ ಪ್ರಾರ್ಥನೆಯ ಸಮಯದಲ್ಲಿ ರಾಷ್ಟ್ರೀಯ ಗೀತೆಯೊಂದಿಗೆ ವಂದೇ ಮಾತರಂ’ ಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮದ್ರಸಾಗಳಲ್ಲಿ ಕಲಿಯುವ ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯ ಭಾವನೆಗಳನ್ನು ಮೂಡಿಸುವ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಹೊಸ ನಿಯಮವು ರಾಜ್ಯ ಮದ್ರಸಾ ಶಿಕ್ಷಣ ಮಂಡಳಿಯ ಅಡಿಯಲ್ಲಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ತಕ್ಷಣದಿಂದಲೇ ಅನ್ವಯವಾಗಲಿದ್ದು, ಪ್ರಾರ್ಥನಾ ವೇಳೆಯಲ್ಲಿ ‘ವಂದೇ ಮಾತರಂ’ ಕಡ್ಡಾಯವಾಗಿ ಧ್ವನಿಸಬೇಕಿದೆ.

Junior NTR ಜನ್ಮದಿನದಂದೇ ಜೂನಿಯರ್​​ ​​ ಎನ್​​ಟಿಆರ್​ ಮನೆಗೆ ಹೊಸ ಅತಿಥಿಗಳ ಎಂಟ್ರಿ!

TAGGED:Vande Mataram to be made mandatory in all madrasas in West Bengal from now on
Share This Article
Facebook Twitter Copy Link Print
Previous Article Junior NTR ಜನ್ಮದಿನದಂದೇ ಜೂನಿಯರ್​​ ​​ ಎನ್​​ಟಿಆರ್​ ಮನೆಗೆ ಹೊಸ ಅತಿಥಿಗಳ ಎಂಟ್ರಿ!
Next Article Meloni Melodi ಮೋದಿ ಮೆಲೋನಿ ಮೆಲೋಡಿ: ಸಂಬಂಧವೇ ಇಲ್ಲದ ಪಾರ್ಲೆ ಇಂಡಸ್ಟ್ರೀಸ್ ಕಂಪನಿ ಷೇರು ದಿಢೀರ್ ಏರಿಕೆ!

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?