Vande Mataram ಪಶ್ಚಿಮ ಬಂಗಾಳದ ಎಲ್ಲ ಮದ್ರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ
newsics.com/ನ್ಯೂಸಿಕ್ಸ್ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅನುದಾನಿತ ಮತ್ತು ಮಾನ್ಯತೆ ಪಡೆದ ಮದ್ರಸಾಗಳಲ್ಲಿ ಇನ್ಮುಂದೆ ದೈನಂದಿನ ಪ್ರಾರ್ಥನೆಯ ಸಮಯದಲ್ಲಿ ರಾಷ್ಟ್ರೀಯ ಗೀತೆಯೊಂದಿಗೆ ವಂದೇ ಮಾತರಂ’ ಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮದ್ರಸಾಗಳಲ್ಲಿ ಕಲಿಯುವ ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ಮತ್ತು ರಾಷ್ಟ್ರೀಯ ಭಾವನೆಗಳನ್ನು ಮೂಡಿಸುವ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ಹೊಸ ನಿಯಮವು ರಾಜ್ಯ ಮದ್ರಸಾ ಶಿಕ್ಷಣ ಮಂಡಳಿಯ ಅಡಿಯಲ್ಲಿ ಬರುವ ಎಲ್ಲಾ ಶಿಕ್ಷಣ … Continue reading Vande Mataram ಪಶ್ಚಿಮ ಬಂಗಾಳದ ಎಲ್ಲ ಮದ್ರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ
Copy and paste this URL into your WordPress site to embed
Copy and paste this code into your site to embed