Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > I phone vegetable ತಲೆಗೆ ಐಫೋನ್ ಕಟ್ಟಿಕೊಂಡು ತರಕಾರಿ ವ್ಯಾಪಾರ! ಇದ್ಯಾಕೆ ಹೀಗೆ ಅಂದ್ರಾ, ಸ್ಟೋರಿ ಓದಿ
ಕರ್ನಾಟಕಪ್ರಮುಖ

I phone vegetable ತಲೆಗೆ ಐಫೋನ್ ಕಟ್ಟಿಕೊಂಡು ತರಕಾರಿ ವ್ಯಾಪಾರ! ಇದ್ಯಾಕೆ ಹೀಗೆ ಅಂದ್ರಾ, ಸ್ಟೋರಿ ಓದಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನ ರಸ್ತೆ ಬದಿಯ ತರಕಾರಿ ವ್ಯಾಪಾರಿಯೊಬ್ಬರು ಕಾರ್ಪೊರೇಟ್ ಉದ್ಯೋಗಿಗಳಿಗಿಂತಲೂ ಹೆಚ್ಚು ಸಂಪಾದನೆ ಮಾಡುತ್ತಿರುವ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ವೈಭವ್‌ ಹೆಸರಿನ ಇನ್‌ಸ್ಟಾಗ್ರಾಮ್‌ ಬಳಕೆದಾರರೊಬ್ಬರು ತಮಗೆ ಎದುರಾದ ಈ ವಿಚಿತ್ರ ಮತ್ತು ಆಘಾತಕಾರಿ ಅನುಭವವನ್ನು ಹಂಚಿಕೊಂಡಿದ್ದಾರೆ.

ಬಳಕೆದಾರರೊಬ್ಬರು ತಮ್ಮ್ಮ ಸ್ಕೂಟಿಯಲ್ಲಿ ಸಾಮಾನ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ, ಎದುರಿಗೆ ಕಂಡ ದೃಶ್ಯಕ್ಕೆ ದಿಕ್ಕಾಪಾಲಾಗಿ ಬ್ರೇಕ್ ಹಾಕಬೇಕಾಯಿತು. ಅಲ್ಲಿ ಸ್ಥಳೀಯ ತರಕಾರಿ ವ್ಯಾಪಾರಿಯೊಬ್ಬರು ತಮ್ಮ ತಲೆಗೆ ಒಂದು ವಿಚಿತ್ರವಾದ ಹೆಡ್‌ಬ್ಯಾಂಡ್ ಧರಿಸಿದ್ದರು. ಅದಕ್ಕೆ ಒಂದು ಐಫೋನ್ (iPhone) ಹಾಗೂ ಮೆಮೊರಿ ಕಾರ್ಡ್ ಅನ್ನು ಜೋಡಿಸಲಾಗಿತ್ತು. ಇದನ್ನು ಕಂಡು ಕುತೂಹಲ ತಡೆಯಲಾಗದೆ ಅವರು ವ್ಯಾಪಾರಿಯನ್ನು ನಿಲ್ಲಿಸಿ ಪ್ರಶ್ನಿಸಿದ್ದಾರೆ.

ವ್ಯಾಪಾರಿ ನೀಡಿದ ಉತ್ತರಕ್ಕೆ ನೆಟ್ಟಿಗರು ಶಾಕ್

ತಲೆಗೆ ಐಫೋನ್ ಕಟ್ಟಿಕೊಂಡು ಓಡಾಡುತ್ತಿರುವ ರಹಸ್ಯವನ್ನು ವ್ಯಾಪಾರಿ ಬಿಚ್ಚಿಟ್ಟಾಗ ಕೇಳುಗರು ಹುಬ್ಬೇರಿಸಿದ್ದಾರೆ. ಆತ ಕೇವಲ ತರಕಾರಿ ಮಾರುತ್ತಿರಲಿಲ್ಲ, ಬದಲಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತರಬೇತಿಗಾಗಿ ರಸ್ತೆಗಳಲ್ಲಿನ ‘ರಿಯಲ್ ವರ್ಲ್ಡ್ ಡೇಟಾ’ (ನೈಜ ಜಗತ್ತಿನ ದೃಶ್ಯ ಹಾಗೂ ಮಾಹಿತಿ) ಸಂಗ್ರಹಿಸುತ್ತಿದ್ದ. ಅದಕ್ಕಾಗಿ ಎಐ ಕಂಪನಿಯೊಂದು ಆತನಿಗೆ ಗಂಟೆಗೆ ₹350 ನೀಡುತ್ತಿತ್ತು ಎಂದು ತಿಳಿದುಬಂದಿದೆ.

ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ `ಹಮ್ಜಾ ಬುರ್ಹಾನ್’ ಹತ್ಯೆ

TAGGED:Vegetable seller with iPhone strapped to his head
Share This Article
Facebook Twitter Copy Link Print
Previous Article ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ `ಹಮ್ಜಾ ಬುರ್ಹಾನ್’ ಹತ್ಯೆ
Next Article I am cockroach ಐ ಆ್ಯಮ್ ಕಾಕ್ರೋಚ್ ಟೀ ಶರ್ಟ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ!

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?