I phone vegetable ತಲೆಗೆ ಐಫೋನ್ ಕಟ್ಟಿಕೊಂಡು ತರಕಾರಿ ವ್ಯಾಪಾರ! ಇದ್ಯಾಕೆ ಹೀಗೆ ಅಂದ್ರಾ, ಸ್ಟೋರಿ ಓದಿ

newsics.com/ನ್ಯೂಸಿಕ್ಸ್ ಬೆಂಗಳೂರಿನ ರಸ್ತೆ ಬದಿಯ ತರಕಾರಿ ವ್ಯಾಪಾರಿಯೊಬ್ಬರು ಕಾರ್ಪೊರೇಟ್ ಉದ್ಯೋಗಿಗಳಿಗಿಂತಲೂ ಹೆಚ್ಚು ಸಂಪಾದನೆ ಮಾಡುತ್ತಿರುವ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವೈಭವ್‌ ಹೆಸರಿನ ಇನ್‌ಸ್ಟಾಗ್ರಾಮ್‌ ಬಳಕೆದಾರರೊಬ್ಬರು ತಮಗೆ ಎದುರಾದ ಈ ವಿಚಿತ್ರ ಮತ್ತು ಆಘಾತಕಾರಿ ಅನುಭವವನ್ನು ಹಂಚಿಕೊಂಡಿದ್ದಾರೆ. ಬಳಕೆದಾರರೊಬ್ಬರು ತಮ್ಮ್ಮ ಸ್ಕೂಟಿಯಲ್ಲಿ ಸಾಮಾನ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ, ಎದುರಿಗೆ ಕಂಡ ದೃಶ್ಯಕ್ಕೆ ದಿಕ್ಕಾಪಾಲಾಗಿ ಬ್ರೇಕ್ ಹಾಕಬೇಕಾಯಿತು. ಅಲ್ಲಿ ಸ್ಥಳೀಯ ತರಕಾರಿ ವ್ಯಾಪಾರಿಯೊಬ್ಬರು ತಮ್ಮ ತಲೆಗೆ ಒಂದು ವಿಚಿತ್ರವಾದ ಹೆಡ್‌ಬ್ಯಾಂಡ್ ಧರಿಸಿದ್ದರು. ಅದಕ್ಕೆ ಒಂದು ಐಫೋನ್ … Continue reading I phone vegetable ತಲೆಗೆ ಐಫೋನ್ ಕಟ್ಟಿಕೊಂಡು ತರಕಾರಿ ವ್ಯಾಪಾರ! ಇದ್ಯಾಕೆ ಹೀಗೆ ಅಂದ್ರಾ, ಸ್ಟೋರಿ ಓದಿ