ಬೆಳಗಾವಿಯಲ್ಲಿ ಮತ್ತೊಂದು ಹೂಡಿಕೆ ಜಾಲ ಪತ್ತೆ: ಈ ಕಂಪನಿಲಿ 15 ತಿಂಗಳಿಗೆ ಹಣ ಡಬಲ್!
ಶಿವಂ ಇನ್ವೆಸ್ಟಮೆಂಟ್ ಪ್ರೈ.ಲಿ. ವರ್ಷಕ್ಕೆ ಪ್ರತಿಶತ 36 ಬಡ್ಡಿ ಕೊಡುವುದಾಗಿ ಹೇಳಿ ಜನರಿಂದ ಅಕ್ರಮವಾಗಿ ಸಾವಿರಾರು ಕೋಟಿ ಹಣ ಸಂಗ್ರಹಿಸಿದ ಆರೋಪದಲ್ಲಿ ಅದರ ಸಂಸ್ಥಾಪಕ ಶಿವಾನಂದ ನೀಲಣ್ಣವರ ಅವರನ್ನು ಬಂಧಿಸಿರುವ ಪೊಲೀಸರು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಸಿಐಡಿ ಕಂಪನಿಯ ಆಳ ಅಗಲ ಜಾಲಾಡುತ್ತಿದೆ. ಈ ಮಧ್ಯೆ ಶಿವಂ ಕಂಪನಿ ವರ್ಷಕ್ಕೆ ಪ್ರತಿಶತ 36 ಬಡ್ಡಿ ಹಣ ನೀಡುವುದಾಗಿ ಹೇಳಿದ್ದರೆ ಬೆಳಗಾವಿ ಮೂಲದ ಮತ್ತೊಂದು ಕಂಪನಿ ಆದಿತ್ಯರಾಜ್ ಕ್ಯಾಪಿಟಲ್ ತಿಂಗಳಿಗೆ ಪ್ರತಿಶತ 5 ಅಂದ್ರೆ ವರ್ಷಕ್ಕೆ ಪ್ರತಿಶತ 60 … Continue reading ಬೆಳಗಾವಿಯಲ್ಲಿ ಮತ್ತೊಂದು ಹೂಡಿಕೆ ಜಾಲ ಪತ್ತೆ: ಈ ಕಂಪನಿಲಿ 15 ತಿಂಗಳಿಗೆ ಹಣ ಡಬಲ್!
Copy and paste this URL into your WordPress site to embed
Copy and paste this code into your site to embed