Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 2.5 ಕೋಟಿ ರುಪಾಯಿಗೆ ಮಕ್ಕಳ ಅಶ್ಲೀಲ ವಿಡಿಯೋ ಮಾರಾಟ: ಆರೋಪಿ ಅರೆಸ್ಟ್
ಪ್ರಮುಖ

2.5 ಕೋಟಿ ರುಪಾಯಿಗೆ ಮಕ್ಕಳ ಅಶ್ಲೀಲ ವಿಡಿಯೋ ಮಾರಾಟ: ಆರೋಪಿ ಅರೆಸ್ಟ್

Share
2 Min Read
SHARE

newsics.com/ನ್ಯೂಸಿಕ್ಸ್

ಮಕ್ಕಳ ಅಶ್ಲೀಲ ವಿಡಿಯೋ  ಮಾರಾಟ ಮಾಡುತ್ತಿದ್ದ 28 ವರ್ಷದ ಎಂಜಿನಿಯರ್ ಒಬ್ಬರನ್ನು ಹರ್ದೋಯ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ತಲಾ 350 ರೂ.ಮಾರಾಟ ಮಾಡುತ್ತಿದ್ದು, ಇದರಿಂದ 2.5 ಕೋಟಿ ರೂ. ಆದಾಯ ಗಳಿಸಿದ್ದಾನೆ ಎನ್ನಲಾಗಿದೆ. ಟೆಲಿಗ್ರಾಮ್ ಚಾನೆಲ್ ಮೂಲಕ ಆರೋಪಿಯು ಮಕ್ಕಳ ಅಶ್ಲೀಲ ವಿಡಿಯೋ ಪ್ರಸಾರ ಮಾಡುತ್ತಿದ್ದನು. ಇದನ್ನು ಹೆಚ್ಚಾಗಿ 12 ರಿಂದ 17 ವರ್ಷಗಳ 8 ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ವೀಕ್ಷಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಹರ್ದೋಯ್‌ನಲ್ಲಿ ವಾಸಿಸುತ್ತಿದ್ದ ಯುವಕನೊಬ್ಬ ತನ್ನದೇ ವಿಡಿಯೋವನ್ನು ಟೆಲಿಗ್ರಾಮ್ ಚಾನೆಲ್‌ನಲ್ಲಿ ನೋಡಿದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ಎಐಯಿಂದ ರಚಿಸಿರುವ ತನ್ನ ಅಶ್ಲೀಲ ವಿಡಿಯೋವನ್ನು ನೋಡಿದ ಆತ ಬಳಿಕ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾನೆ. ಪೊಲೀಸರು ತನಿಖೆ ನಡೆಸಿ ಟೆಲಿಗ್ರಾಮ್ ಚಾನೆಲ್ ಮಾಲೀಕ ವಿಕಾಸ್ ಸಿಂಗ್ ಮನೆಗೆ ಮೇ 17ರಂದು ರಾತ್ರಿ ದಾಳಿ ಮಾಡಿದರು.

ಪ್ರಯಾಗ್‌ರಾಜ್‌ನ ಧುಮನ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯೂ ಮಾರ್ಕೆಟ್ ಬಂಬರೌಲಿದ್ದ ವಿಕಾಸ್ ಸಿಂಗ್ ಮನೆಯಲ್ಲಿ ದಾಖಲೆಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿಕಾಸ್ ಸಿಂಗ್ ಗೆ ಸೇರಿದ 3 ಬ್ಯಾಂಕ್ ಖಾತೆಗಳಲ್ಲಿ ಸುಮಾರು 2.5 ಕೋಟಿ ರೂ. ಪತ್ತೆಯಾಗಿದೆ. ವಾಯುಪಡೆಯ ನಿವೃತ್ತ ಅಧಿಕಾರಿ ನಂದಕಿಶೋರ್ ಅವರ ಮಗನಾಗಿರುವ ವಿಕಾಸ್ ಪ್ರಯಾಗ್‌ರಾಜ್‌ನ ಯುನೈಟೆಡ್ ಕಾಲೇಜಿನಿಂದ ಬಿ.ಟೆಕ್ ಪದವೀಧರನಾಗಿದ್ದಾನೆ. ಸಾಮಾಜಿಕ ತಾಣಗಳಲ್ಲಿ ಪ್ರಸಾರವಾಗುವ ಅಶ್ಲೀಲ ವಿಡಿಯೋಗಳ ಸ್ಕ್ರೀನ್‌ಶಾಟ್‌ಗಳನ್ನು ತೆಗೆದುಕೊಂಡ ಆರೋಪವು ಕೂಡ ಆತನ ಮೇಲಿದೆ.

ಹರ್ದೋಯ್‌ನ ಯುವಕ ಏಪ್ರಿಲ್‌ನಲ್ಲಿ ಅಪರಾಧ ಪೋರ್ಟಲ್‌ನಲ್ಲಿ ಈ ಕುರಿತು ದೂರು ದಾಖಲಿಸಿದ್ದು, ಎಐ ನಿಂದ ನಿರ್ಮಿಸಿರುವ ತನ್ನ ಅಶ್ಲೀಲ ವಿಡಿಯೋವನ್ನು ಟೆಲಿಗ್ರಾಮ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಹೇಳಿದ್ದನು. ಇದರ ತನಿಖೆ ವೇಳೆ ಇದು ವಿಕಾಸ್ ಗೆ ಸೇರಿದ ಚಾನೆಲ್ ನಿಂದ ಪ್ರಸಾರವಾಗಿರುವುದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಾಗಿ ಅಪ್ರಾಪ್ತ ವಿದ್ಯಾರ್ಥಿಗಳೇ ಈ ಅಶ್ಲೀಲ ವಿಡಿಯೋಗಳನ್ನು ಖರೀದಿ ಮಾಡುತ್ತಿದ್ದರು. ವಿಕಾಸ್ 2ಕ್ಕೂ ಹೆಚ್ಚು ಚಾನೆಲ್‌ಗಳನ್ನು ನಡೆಸುತ್ತಿದ್ದು, ಇದರ ಚಂದಾದಾರಿಕೆ ಪಡೆದವರಲ್ಲಿ ಹೆಚ್ಚಿನವರು ಶಾಲಾ ವಿದ್ಯಾರ್ಥಿಗಳಾಗಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ವಿಕಾಸ್ ಸಿಂಗ್‌ಗೆ ಬಹಳ ಬೇಗನೆ ಶ್ರೀಮಂತನಾಗುವ ಆಸೆ ಇತ್ತು. ಇದಕ್ಕಾಗಿಯೇ ಆತ ಚಿಕ್ಕ ವಯಸ್ಸಿನಲ್ಲಿಯೇ ದುಬಾರಿ ಹವ್ಯಾಸಗಳನ್ನು ಬೆಳೆಸಿಕೊಂಡಿದ್ದನು. ತನ್ನ ಲ್ಯಾಪ್‌ಟಾಪ್, ಮೊಬೈಲ್ ಮೂಲಕ ತಡರಾತ್ರಿಯಲ್ಲಿ ಅಶ್ಲೀಲ ವಿಡಿಯೋಗಳನ್ನು ಅಪ್‌ಲೋಡ್ ಮಾಡಿ ಹಣ ಗಳಿಸುತ್ತಿದ್ದನು. ಇದರ ತನಿಖೆಯನ್ನು ಮುಂದುವರಿಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ: ಏನಿದರ ವಿಶೇಷ?

TAGGED:B.Tech graduate arrested for selling child pornographic videos for Rs 2.5 crore
Share This Article
Facebook Twitter Copy Link Print
Previous Article ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ: ಏನಿದರ ವಿಶೇಷ?
Next Article ಮಧ್ಯರಾತ್ರಿ ವಿದ್ಯಾರ್ಥಿನಿಯರ ರೂಮಿಗೆ ನುಗ್ಗಿದ ಹಾಸ್ಟೆಲ್ ಮಾಲೀಕನ ಮಗ, ಮುಂದೆನಾಯ್ತು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?