Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cockroach ಪಾರ್ಟಿಗೆ ಕೌಂಟರ್; ಕಾಫಿನಾಡಲ್ಲಿ ಲಕ್ಷ್ಮಣರೇಖೆ, ಹಿಟ್ ಪಕ್ಷದ ಅಬ್ಬರ
ಕರ್ನಾಟಕಪ್ರಮುಖ

Cockroach ಪಾರ್ಟಿಗೆ ಕೌಂಟರ್; ಕಾಫಿನಾಡಲ್ಲಿ ಲಕ್ಷ್ಮಣರೇಖೆ, ಹಿಟ್ ಪಕ್ಷದ ಅಬ್ಬರ

Share
1 Min Read
SHARE

newsics.com/ನ್ಯೂಸಿಕ್ಸ್

ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ‘ಕಾಕ್ರೋಚ್ ಪಾರ್ಟಿ ಆಫ್ ಇಂಡಿಯಾ’ ಸಾಮಾಜಿಕ ಜಾಲತಾಣದ ಟ್ರೆಂಡ್‌ಗೆ ಪ್ರತಿಯಾಗಿ, ಈಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೊಸ ಕೌಂಟರ್ ಪಾರ್ಟಿಯೊಂದು ಜನ್ಮತಾಳಿದೆ.

ದೇಶಾದ್ಯಂತ ಕಾಕ್ರೋಚ್ ಪಾರ್ಟಿ ಟ್ರೆಂಡ್ ಆಗುತ್ತಿರುವ ಹಿನ್ನೆಲೆಯಲ್ಲಿ, ಅದಕ್ಕೆ ಕೌಂಟರ್ ನೀಡಲು ಮಲೆನಾಡು ಭಾಗದಲ್ಲಿ ‘ಲಕ್ಷ್ಮಣರೇಖೆ’ ಹಾಗೂ ‘ಹಿಟ್’ (HIT) ಪಕ್ಷವನ್ನು ಸ್ಥಾಪಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ಜಗದೀಶ್ಚಂದ್ರ ಎಂಬವರು ಈ ‘ಹಿಟ್’ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಈ ವಿಭಿನ್ನ ಕೌಂಟರ್ ಪಕ್ಷಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಲಕ್ಷಾಂತರ ಜನರು ಹಿಟ್ ಪಾರ್ಟಿಯನ್ನು ಫಾಲೋ ಮಾಡಲು ಆರಂಭಿಸಿದ್ದಾರೆ. ಇದರೊಂದಿಗೆ ಇಂಟರ್‌ ನೆಟ್‌ ನಲ್ಲಿ ʼಜಿರಳೆಗಳಿಗೆ ನಾವ್ಯಾರು ಹೆದರುವುದಿಲ್ಲʼ ಎಂಬ ಹೊಸ ಟ್ರೆಂಡಿಂಗ್ ಅಭಿಯಾನವೂ ಮುನ್ನೆಲೆಗೆ ಬಂದಿದೆ.

ʼಮನೆಗಳಿಗೆ ಜಿರಲೆಗಳು ಬಂದರೆ ಅವುಗಳನ್ನು ಶಮನ ಮಾಡಲು ನಾವು ಹಿಟ್ ಅಥವಾ ಲಕ್ಷ್ಮಣರೇಖೆ ಬಳಸಲು ಸಿದ್ಧರಿದ್ದೇವೆʼ ಎಂದು ಜಗದೀಶ್ಚಂದ್ರ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ದೇಶದಲ್ಲಿ ಕಾಕ್ರೋಚ್ ಪಾರ್ಟಿ ಅಸ್ತಿತ್ವದಲ್ಲಿ ಇರುವಷ್ಟು ದಿನವೂ ಹಿಟ್ ಪಕ್ಷದ ಕಾರ್ಯಕರ್ತರು ಕಡ್ಡಾಯವಾಗಿ ಲಕ್ಷ್ಮಣರೇಖೆ ಹಾಗೂ ಹಿಟ್ ಔಷಧಿಯನ್ನು ಬಳಸಬೇಕು ಎಂದು ಅವರು ತಮ್ಮ ಬೆಂಬಲಿಗರಿಗೆ ಸೂಚನೆ ನೀಡಿದ್ದಾರೆ. ಸದ್ಯ ಮಲೆನಾಡಿನ ಈ ಹಾಸ್ಯಭರಿತ ಡಿಜಿಟಲ್ ರಾಜಕೀಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ

TAGGED:Counter to Cockroach Party; Lakshmana Rekha rises in Kaffi Naduhit party boom
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ
Next Article ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?