ಮಗುವಿನ ಆರೋಗ್ಯಕ್ಕೆ ಅಪ್ಪನೂ ಕಾರಣ: ಸಂಶೋಧನೆಯಿಂದ ಬಯಲಾದ ಆಘಾತಕಾರಿ ಸತ್ಯ!

newsics.com/ನ್ಯೂಸಿಕ್ಸ್ ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಎಷ್ಟು ಮುಖ್ಯವೋ, ಗರ್ಭಧಾರಣೆಗೆ ಮುನ್ನ ತಂದೆಯ ಆರೋಗ್ಯ ಮತ್ತು ಆತನ ಜೀವನಶೈಲಿಯೂ ಅಷ್ಟೇ ಮಹತ್ವದ್ದಾಗಿರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ತಂದೆಯ ವಯಸ್ಸು, ಒತ್ತಡದ ಜೀವನ, ಧೂಮಪಾನ, ಮದ್ಯಪಾನ ಮತ್ತು ನಿದ್ದೆಯ ಕೊರತೆ ಹುಟ್ಟಲಿರುವ ಮಗುವಿನ ಆರೋಗ್ಯದ ಮೇಲೆ ನೇರ ಪರಿಣಾಮ ಬೀರಬಹುದು ಎಂದು ಇತ್ತೀಚಿನ ಜಾಗತಿಕ ಸಂಶೋಧನೆಗಳು ಸಾಬೀತುಪಡಿಸಿವೆ. ತಡವಾಗಿ ತಂದೆಯಾದರೆ ಕಾಡಲಿದೆ ಆಟಿಸಂ ಭೀತಿ! ಇತ್ತೀಚಿನ ದಿನಗಳಲ್ಲಿ ತಡವಾಗಿ ವಿವಾಹವಾಗುವುದು ಮತ್ತು ತಡ ವಯಸ್ಸಿನಲ್ಲಿ … Continue reading ಮಗುವಿನ ಆರೋಗ್ಯಕ್ಕೆ ಅಪ್ಪನೂ ಕಾರಣ: ಸಂಶೋಧನೆಯಿಂದ ಬಯಲಾದ ಆಘಾತಕಾರಿ ಸತ್ಯ!