ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ
newsics.com/ನ್ಯೂಸಿಕ್ಸ್ ಆಫ್ರಿಕಾದ ದೇಶಗಳಲ್ಲಿ ಹರಡುತ್ತಿರುವ ಭೀಕರ ‘ಎಬೋಲಾ’ ವೈರಸ್ (Ebola Virus Disease – EVD) ಸೋಂಕಿನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಮೇ 17, 2026 ರಂದು ವಿಶ್ವ ಆರೋಗ್ಯ ಸಂಸ್ಥೆಯು (WHO) ಈ ಸೋಂಕನ್ನು ‘ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ’ (PHEIC) ಎಂದು ಘೋಷಿಸಿದ ಬೆನ್ನಲ್ಲೇ, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕರಿಗೆ ಮಹತ್ವದ ಮುನ್ನೆಚ್ಚರಿಕೆಗಳನ್ನು ನೀಡಿದೆ. ಭಾರತದಲ್ಲಿ ಸದ್ಯಕ್ಕೆ ಆತಂಕವಿಲ್ಲ: ಪ್ರಸ್ತುತ … Continue reading ಕರ್ನಾಟಕದಲ್ಲಿ ಎಬೋಲಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ
Copy and paste this URL into your WordPress site to embed
Copy and paste this code into your site to embed