ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ
newsics.com/ನ್ಯೂಸಿಕ್ಸ್ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಆರಂಭವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ರಾಜ್ಯದಲ್ಲಿ ಒಂದು ವಾರಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಪೂರ್ವ ಮಾರುತಗಳು ತೀವ್ರಗೊಂಡಿದ್ದು, ಇಂದಿನಿಂದ ಮುಂದಿನ ಒಂದು ವಾರ ಅಂದರೆ ಮೇ 28ರೆವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ನೈಋತ್ಯ ಮುಂಗಾರು ಮಾಲ್ಡೀವ್ಸ್ ಮತ್ತು ಬಂಗಾಳ ಕೊಲ್ಲಿಯ … Continue reading ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed