ಮನೆಗೆ ಬಂದು ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಹೋದ ಮುಸುಕುಧಾರಿಗಳು
newsics.com/ನ್ಯೂಸಿಕ್ಸ್ ಮನೆಯಲ್ಲಿ ಆಟವಾಡಿಕೊಂಡಿದ್ದ ಬಾಲಕನಿಗೆ ಅಪರಿಚಿತ ಮುಸುಕುಧಾರಿಗಳು ಇಂಜೆಕ್ಷನ್ ಚುಚ್ಚಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಣಿಕಂಠ ಗಾಣಿಗೇರ (11) ಎಂಬ ಬಾಲಕನಿಗೆ ಇಂಜೆಕ್ಷನ್ ಚುಚ್ಚಲಾಗಿದ್ದು, ಇದು ಸಹಜವಾಗಿ ಗ್ರಾಮೀಣ ಭಾಗದಲ್ಲಿ ಆತಂಕ ಮನೆ ಮಾಡಿದೆ. ಸದ್ಯ ಬಾಲಕನನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಡೆದಿದ್ದೇನು? ಬೈಕ್ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ಮುಸುಕುಧಾರಿಗಳು ಮಣಿಕಂಠ ಗಾಣಿಗೇರಗೆ ಇಂಜೆಕ್ಷನ್ ಚುಚ್ಚಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. … Continue reading ಮನೆಗೆ ಬಂದು ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಹೋದ ಮುಸುಕುಧಾರಿಗಳು
Copy and paste this URL into your WordPress site to embed
Copy and paste this code into your site to embed