ಮದುವೆಯಾಗುವುದಾಗಿ ನಂಬಿಸಿ ಹತ್ತಕ್ಕೂ ಹೆಚ್ಚು ಯುವತಿಯರಿಗೆ ವಂಚನೆ!
newsics.com/ನ್ಯೂಸಿಕ್ಸ್ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ತಾನು ಪಿಎಚ್‌ಡಿ (PhD) ಪದವೀಧರ, ಡಾಕ್ಟರ್ ಎಂದು ಸುಳ್ಳು ಪ್ರೊಫೈಲ್ ಸೃಷ್ಟಿಸಿ, ಮದುವೆಯಾಗುವುದಾಗಿ ನಂಬಿಸಿ ಮೈಸೂರು ಮತ್ತು ಬೆಂಗಳೂರಿನ ಹತ್ತಕ್ಕೂ ಹೆಚ್ಚು ಯುವತಿಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ವಂಚನೆ ಜಾಲದ ಸೂತ್ರಧಾರ ಪ್ರದೀಪ್ ಸೋಲೋಮನ್ ಹಾಗೂ ಆತನಿಗೆ ಸಾತ್ ನೀಡಿದ ತಾಯಿ ಕಲಾವತಿ ವಿರುದ್ಧ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರ ಬಂಧನ ಭೀತಿಯಲ್ಲಿ ಅಮ್ಮ-ಮಗ ಇಬ್ಬರೂ ಎಸ್ಕೇಪ್ ಆಗಿದ್ದಾರೆ. ಆರೋಪಿ … Continue reading ಮದುವೆಯಾಗುವುದಾಗಿ ನಂಬಿಸಿ ಹತ್ತಕ್ಕೂ ಹೆಚ್ಚು ಯುವತಿಯರಿಗೆ ವಂಚನೆ!
Copy and paste this URL into your WordPress site to embed
Copy and paste this code into your site to embed