ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ: ಏನಿದರ ವಿಶೇಷ?

newsics.com/ನ್ಯೂಸಿಕ್ಸ್ ಜಾಗತಿಕ ಮಟ್ಟದ ಪ್ರಸಿದ್ಧ ಔಷಧ ತಯಾರಿಕಾ ಕಂಪನಿ ‘ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ʼ ಭಾರತದಲ್ಲಿ ಟೈಪ್ 2 ಮಧುಮೇಹ ಹೊಂದಿರುವ ರೋಗಿಗಳ ಚಿಕಿತ್ಸೆಗಾಗಿ ‘ಓಬೆಡಾ’ ಎಂಬ ಹೊಸ ಮಾತ್ರೆಯನ್ನು ಬಿಡುಗಡೆ ಮಾಡಿದೆ. ಇದು ‘ಓರಲ್ ಸೆಮಾಗ್ಲುಟೈಡ್ ಬಯೋಸಿಮಿಲರ್’ ಔಷಧವಾಗಿದ್ದು, ಬಾಯಿಯ ಮೂಲಕ ಸೇವಿಸುವ ಮಾತ್ರೆಯಾಗಿದೆ. ಇತ್ತೀಚೆಗಷ್ಟೇ ಡಾ. ರೆಡ್ಡೀಸ್ ಕಂಪನಿಯು ಭಾರತ ಮತ್ತು ಕೆನಡಾದಲ್ಲಿ ಮಧುಮೇಹಕ್ಕಾಗಿ ‘ಸೆಮಾಗ್ಲುಟೈಡ್ ಇಂಜೆಕ್ಷನ್’ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಅದೇ ಔಷಧಿಯನ್ನು ಮಾತ್ರೆಯ ರೂಪದಲ್ಲಿ ಪರಿಚಯಿಸುವ ಮೂಲಕ ರೋಗಿಗಳಿಗೆ ಚಿಕಿತ್ಸೆಯನ್ನು ಇನ್ನಷ್ಟು … Continue reading ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ: ಏನಿದರ ವಿಶೇಷ?