ಸೈಕೋಪಾತ್ ಮಹಿಳೆಯ ಭಯಾನಕ ಕೃತ್ಯಕ್ಕೆ ಪೊಲೀಸರೇ ಶಾಕ್
newsics.com/ನ್ಯೂಸಿಕ್ಸ್ ಸೈಕೋಪಾತ್ ಮಹಿಳೆಯ ಭಯಾನಕ ಕೃತ್ಯಕ್ಕೆ ಪೊಲೀಸರೇ ಶಾಕ್ ಆಗಿರುವ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ. ಜಾಗೃತಿಗೆ ಸುಖದೇವ್‌ಗಿರಿ ಎಂಬಾತನೊಂದಿಗೆ ಮದುವೆಯಾಗಿ, ಇಬ್ಬರು ಮುದ್ದಾದ ಮಕ್ಕಳಿದ್ದರು. ಮೇಲ್ನೋಟಕ್ಕೆ ಅದು ಸುಖಿ ಸಂಸಾರವಾಗಿತ್ತು. ಆದರೆ ಜಾಗೃತಿಯ ಚಂಚಲ ಮನಸ್ಸಿಗೆ ಅದ್ಯಾವುದೂ ಸಾಲಲಿಲ್ಲ. ಮದುವೆಯಾದ ಕೆಲವೇ ದಿನಗಳಲ್ಲಿ ಆಕೆಗೆ ತನ್ನ ಸ್ವಂತ ಮೈದುನ (ಗಂಡನ ತಮ್ಮ) ಶಾಂತಗಿರಿ ಮೇಲೆಯೇ ಕಣ್ಣು ಬಿತ್ತು. ವರಸೆ, ಬಾಂಧವ್ಯ ಎಲ್ಲವನ್ನೂ ಮರೆತು ಆತನೊಂದಿಗೆ ಅಕ್ರಮ ಸಂಬಂಧ ಬೆಳೆಸಿದಳು. ಅಷ್ಟೇ ಅಲ್ಲ, ಒಂದು ದಿನ ಮಕ್ಕಳನ್ನು … Continue reading ಸೈಕೋಪಾತ್ ಮಹಿಳೆಯ ಭಯಾನಕ ಕೃತ್ಯಕ್ಕೆ ಪೊಲೀಸರೇ ಶಾಕ್
Copy and paste this URL into your WordPress site to embed
Copy and paste this code into your site to embed