ಮದುವೆಯನ್ನು ರೊಮ್ಯಾಂಟಿಕ್ ಮಾಡ್ಕೋಬೇಡಿ; ನಟಿ ರಿಧಿ ಡೋಗ್ರಾ
newsics.com/ನ್ಯೂಸಿಕ್ಸ್ ನೋಯ್ಡಾ ನಿವಾಸಿ ಟ್ವಿಶಾ ಶರ್ಮಾ ಅವರ ದುರಂತ ಸಾವಿನ ಹಿನ್ನೆಲೆಯಲ್ಲಿ, ಖ್ಯಾತ ನಟಿ ರಿಧಿ ಡೋಗ್ರಾ ಸೋಶಿಯಲ್ ಮೀಡಿಯಾದಲ್ಲಿ ಖಡಕ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಇಂದಿನ ಯುವಕರು “ಮದುವೆಯನ್ನು ರೊಮ್ಯಾಂಟಿಕ್ ಮಾಡಿಕೊಳ್ಳುವುದನ್ನು” ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. 2025ರ ಡಿಸೆಂಬರ್‌ನಲ್ಲಿ ಭೋಪಾಲ್ ಮೂಲದ ಸಮರ್ಥ್ ಸಿಂಗ್ ಅವರನ್ನು ಮದುವೆಯಾಗಿದ್ದ ಟ್ವಿಶಾ, ಮೇ 12 ರಂದು ನಿಧನರಾದರು. ಅವರ ಅತ್ತೆ-ಮಾವ ತೀವ್ರ ಮಾನಸಿಕ ಹಿಂಸೆ ಮತ್ತು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಟ್ವಿಶಾ ಕುಟುಂಬ ಆರೋಪಿಸಿದೆ. ಈ ಸಂಬಂಧ, … Continue reading ಮದುವೆಯನ್ನು ರೊಮ್ಯಾಂಟಿಕ್ ಮಾಡ್ಕೋಬೇಡಿ; ನಟಿ ರಿಧಿ ಡೋಗ್ರಾ
Copy and paste this URL into your WordPress site to embed
Copy and paste this code into your site to embed