ಬಿಸಿಲಿನ ತಾಪಮಾನಕ್ಕೆ ಒಂದೇ ದಿನದಲ್ಲಿ 21 ಮಂದಿ ದುರ್ಮರಣ!
newsics.com/ನ್ಯೂಸಿಕ್ಸ್ ಬಿಸಿಲಿಗೆ ಸಿಲುಕಿ ಒಂದೇ ದಿನದಲ್ಲಿ ಬರೋಬ್ಬರಿ 21 ಮಂದಿ ಸಾವನ್ನಪ್ಪಿರುವ ಪ್ರಕರಣಗಳು ಆಂಧ್ರಪ್ರದೇಶದಲ್ಲಿ ವರದಿಯಾಗಿವೆ. https://www.instagram.com/reel/DYrMG5SRxIn/?igsh=dWRpYmFkaXh6Yndo ಮೇ 21 ರಂದು (ಗುರುವಾರ) 46 ದಿಗ್ರಿ ಸೆಲ್ಸಿಯಸ್ ತಾಪಮಾನಕ್ಕೆ ಒಂದೇ ದಿನದಲ್ಲಿ ತೆಲಂಗಾಣ ರಾಜ್ಯಾದ್ಯಂತ ಬಿಸಿಲಿನ ರಣಾರ್ಭಟದಿಂದ 22 ಮಂದಿ ಅಸುನೀಗಿದ್ದರು. ಅದರ ಬೆನ್ನಲ್ಲೇ ಮೇ 22 (ಶುಕ್ರವಾರ) ಆಂಧ್ರ ಪ್ರದೇಶದಲ್ಲೂ ರಣಬಿಸಿಲಿಗೆ 21 ಮಂದಿ ಸಾವನ್ನಪ್ಪಿರುವುದು ತೆಲುಗು ರಾಜ್ಯಗಳಲ್ಲಿ ಆತಂಕ ಹೆಚ್ಚಿಸಿದೆ. ಆಂಧ್ರದ ವಿಜಯವಾಡ ಜಿಲ್ಲೆಯೊಂದರಲ್ಲೇ 10 ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಇಬ್ಬರ ಗುರುತು … Continue reading ಬಿಸಿಲಿನ ತಾಪಮಾನಕ್ಕೆ ಒಂದೇ ದಿನದಲ್ಲಿ 21 ಮಂದಿ ದುರ್ಮರಣ!
Copy and paste this URL into your WordPress site to embed
Copy and paste this code into your site to embed