Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸ್ಪೇನ್‌ನಲ್ಲಿ ಅನಿರುದ್ದ್ ಹಾಗೂ ಕಾವ್ಯಾ ಮಾರನ್ ಮದುವೆ?
ಪ್ರಮುಖಮನರಂಜನೆ

ಸ್ಪೇನ್‌ನಲ್ಲಿ ಅನಿರುದ್ದ್ ಹಾಗೂ ಕಾವ್ಯಾ ಮಾರನ್ ಮದುವೆ?

Share
2 Min Read
SHARE

newsics.com/ನ್ಯೂಸಿಕ್ಸ್

ತಮಿಳು ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸೌಂಡ್ ಮಾಡುತ್ತಿದೆ.

https://www.instagram.com/reel/DYrMG5SRxIn/?igsh=dWRpYmFkaXh6Yndo

ಖ್ಯಾತ ಉದ್ಯಮಿಯೊಬ್ಬರ ಮಗಳನ್ನು ಅನಿರುದ್ಧ್ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದ್ದು, ಈ ನಿಶ್ಚಿತಾರ್ಥ ಹಾಗೂ ವಿವಾಹದ ತಯಾರಿಗಳು ಗುಟ್ಟಾಗಿ ನಡೆಯುತ್ತಿವೆ ಎನ್ನಲಾಗಿದೆ. ಸದ್ಯ ಸಾಲು ಸಾಲು ಬಿಗ್ ಬಜೆಟ್ ಸಿನಿಮಾಗಳ ಬ್ಯಾಕ್-ಟು-ಬ್ಯಾಕ್ ಯಶಸ್ಸಿನ ಅಲೆಯಲ್ಲಿರುವ ರಾಕ್‌ಸ್ಟಾರ್ ಅನಿರುದ್ಧ್ ಅವರ ಈ ವೆಡ್ಡಿಂಗ್ ನ್ಯೂಸ್ ಕೇಳಿ ಅವರ ಅಭಿಮಾನಿಗಳು ಫುಲ್ ಖುಷಿಯಾಗಿದ್ದು, ಅಧಿಕೃತ ಪ್ರಕಟಣೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ಅಂದಹಾಗೆ, ಅನಿರುದ್ಧ್ ರವಿಚಂದರ್ ವರಿಸಲಿರುವ ವಧು ಕಾವ್ಯಾ ಮಾರನ್​ ಎಂಬ ವದಂತಿ ಹರಿದಾಡುತ್ತಿದೆ. ಕಾವ್ಯಾ ಅವರು ಸನ್‌ರೈಸರ್ಸ್ ಹೈದರಾಬಾದ್ (SRH) ಐಪಿಎಲ್ ತಂಡದ ಒಡತಿ. ಇಬ್ಬರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ವದಂತಿ ಭಾರಿ ಸಂಚಲನ ಸೃಷ್ಟಿಸಿದ್ದು, ಇಬ್ಬರ ಮದುವೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ, ಈ ಮಾಹಿತಿ ನಿಜವೇ ಅಥವಾ ಸುಳ್ಳೇ ಎಂಬ ಗೊಂದಲದಲ್ಲಿ ಅಭಿಮಾನಿಗಳಿದ್ದಾರೆ. ಇದರ ನಡುವೆ ಈ ಹಿಂದೆ ಹರಿದಾಡಿದ್ದ ಇಂತಹದೇ ವದಂತಿಗಳಿಗೆ ಸ್ವತಃ ಅನಿರುದ್ಧ್ ಅವರೇ ನೇರವಾಗಿ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದ ಘಟನೆ ಕೂಡ ಈಗ ನೆನಪಾಗುತ್ತಿದೆ.

ಸದ್ಯ ವೈರಲ್ ಆಗುತ್ತಿರುವ ಕಾವ್ಯಾ ಮಾರನ್ ಅವರೊಂದಿಗಿನ ವೆಡ್ಡಿಂಗ್ ನ್ಯೂಸ್ ಅಧಿಕೃತವೇ ಎಂಬುದನ್ನು ತಿಳಿಯಲು ಇಬ್ಬರ ಕಡೆಯಿಂದಲೂ ಸ್ಪಷ್ಟನೆ ಹೊರಬೀಳಬೇಕಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ಈ ಜೋಡಿಯ ಮದುವೆ ಸುದ್ದಿ ಭಾರಿ ಟ್ರೆಂಡಿಂಗ್‌ನಲ್ಲಿದೆ. ಅದರಲ್ಲೂ ಕಳೆದ ಮೂರ್ನಾಲ್ಕು ದಿನಗಳಿಂದ ಈ ಸುದ್ದಿ ಸಿಕ್ಕಾಪಟ್ಟೆ ಚರ್ಚೆಯಲ್ಲಿದೆ.

ಮುಂಬರುವ ನವೆಂಬರ್ ತಿಂಗಳಲ್ಲಿ ಸ್ಪೇನ್‌ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಅತ್ಯಂತ ಆಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಈ ಜೋಡಿಯ ವಿವಾಹ ಮಹೋತ್ಸವ ಅತ್ಯಂತ ಗೌಪ್ಯವಾಗಿ ಜರುಗಲಿದೆ ಎಂದು ವರದಿಯಾಗಿದೆ. ತಮ್ಮ ವಿವಾಹದ ಸುದ್ದಿ ಟ್ರೆಂಡಿಂಗ್‌ನಲ್ಲಿದ್ದರೂ, ಅನಿರುದ್ಧ್ ಆಗಲಿ ಅಥವಾ ಕಾವ್ಯಾ ಆಗಲಿ ಈವರೆಗೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡದಿರುವುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಹುದ್ದೆಗೆ ತುಳಸಿ ಗಬ್ಬಾರ್ಡ್ ರಾಜೀನಾಮೆ

TAGGED:Anirudh and Kavya Maran getting married in Spain?
Share This Article
Facebook Twitter Copy Link Print
Previous Article ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಹುದ್ದೆಗೆ ತುಳಸಿ ಗಬ್ಬಾರ್ಡ್ ರಾಜೀನಾಮೆ
Next Article NEET aspirant died ಜೀವ ಕಳೆದುಕೊಂಡ ನೀಟ್ ಆಕಾಂಕ್ಷಿ ಯುವತಿ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?