ಸ್ಪೇನ್‌ನಲ್ಲಿ ಅನಿರುದ್ದ್ ಹಾಗೂ ಕಾವ್ಯಾ ಮಾರನ್ ಮದುವೆ?
newsics.com/ನ್ಯೂಸಿಕ್ಸ್ ತಮಿಳು ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸೌಂಡ್ ಮಾಡುತ್ತಿದೆ. https://www.instagram.com/reel/DYrMG5SRxIn/?igsh=dWRpYmFkaXh6Yndo ಖ್ಯಾತ ಉದ್ಯಮಿಯೊಬ್ಬರ ಮಗಳನ್ನು ಅನಿರುದ್ಧ್ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದ್ದು, ಈ ನಿಶ್ಚಿತಾರ್ಥ ಹಾಗೂ ವಿವಾಹದ ತಯಾರಿಗಳು ಗುಟ್ಟಾಗಿ ನಡೆಯುತ್ತಿವೆ ಎನ್ನಲಾಗಿದೆ. ಸದ್ಯ ಸಾಲು ಸಾಲು ಬಿಗ್ ಬಜೆಟ್ ಸಿನಿಮಾಗಳ ಬ್ಯಾಕ್-ಟು-ಬ್ಯಾಕ್ ಯಶಸ್ಸಿನ ಅಲೆಯಲ್ಲಿರುವ ರಾಕ್‌ಸ್ಟಾರ್ ಅನಿರುದ್ಧ್ ಅವರ ಈ ವೆಡ್ಡಿಂಗ್ ನ್ಯೂಸ್ ಕೇಳಿ ಅವರ ಅಭಿಮಾನಿಗಳು ಫುಲ್ … Continue reading ಸ್ಪೇನ್‌ನಲ್ಲಿ ಅನಿರುದ್ದ್ ಹಾಗೂ ಕಾವ್ಯಾ ಮಾರನ್ ಮದುವೆ?
Copy and paste this URL into your WordPress site to embed
Copy and paste this code into your site to embed