ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು BSF ಯೋಧರ ಕೈಗೆ ಒಪ್ಪಿಸಬೇಕು : ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶ

  newsics.com/ನ್ಯೂಸಿಕ್ಸ್ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಇನ್ನು ಮುಂದೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತಿಲ್ಲ. ಬದಲಿಗೆ ಗಡೀಪಾರು ಮಾಡಲು ಅವರನ್ನು ನೇರವಾಗಿ ಗಡಿ ಭದ್ರತಾ ಪಡೆ ಯೋಧರಿಗೆ (ಬಿಎಸ್‌ಎಫ್‌) ಒಪ್ಪಿಸಬೇಕು ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶಿಸಿದ್ದಾರೆ. ಮೇ 20 ರಿಂದಲೇ ಈ ಹೊಸ ನಿಯಮ ಜಾರಿಗೆ ಬಂದಿದ್ದು, ರಾಜ್ಯ ಪೊಲೀಸ್ ಮತ್ತು ರೈಲ್ವೆ ರಕ್ಷಣಾ ಪಡೆಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಪಶ್ಚಿಮ ಬಂಗಾಳದ ನೂತನ ಬಿಜೆಪಿ ಸರ್ಕಾರದ … Continue reading ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು BSF ಯೋಧರ ಕೈಗೆ ಒಪ್ಪಿಸಬೇಕು : ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶ