Cockroach Janata Party ಕಾಕ್ರೋಚ್ ಜನತಾ ಪಾರ್ಟಿಗೆ ವಾರ್ನಿಂಗ್ ಕೊಟ್ಟ ಬೆಂಗಳೂರು ಪೊಲೀಸರು

newsics.com/ನ್ಯೂಸಿಕ್ಸ್ ಸದ್ಯ ಭಾರತದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಪಾರ್ಟಿ ಎಂದರೆ, ಅದು ಕಾಕ್ರೋಚ್​ ಜನತಾ ಪಾರ್ಟಿ. ಬರೋಬ್ಬರಿ 2 ಕೋಟಿಗೂ ಹೆಚ್ಚು ಫಾಲೋವರ್ಸ್​ ಹೊಂದುವ ಮೂಲಕ ಸದ್ದು ಮಾಡ್ತಿದೆ. ಈ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ ಹೆಸರಲ್ಲಿ ಟೌನ್‌ಹಾಲ್ ಮುಂದೆ ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ಪೋಸ್ಟ್ ವೈರಲ್ ಆದ ಹಿನ್ನೆಲೆ ಬೆಂಗಳೂರು ಪೊಲೀಸರು  ಎಚ್ಚರಿಕೆ ನೀಡಿದ್ದಾರೆ. ಈ ರೀತಿಯಾಗಿ ಅಕ್ರಮವಾಗಿ ಸೇರಿದ್ರೆ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ. ಕಾಕ್ರೋಚ್​ ಜನತಾ ಪಾರ್ಟಿ ಕರ್ನಾಟಕ  … Continue reading Cockroach Janata Party ಕಾಕ್ರೋಚ್ ಜನತಾ ಪಾರ್ಟಿಗೆ ವಾರ್ನಿಂಗ್ ಕೊಟ್ಟ ಬೆಂಗಳೂರು ಪೊಲೀಸರು