ಪ್ರಧಾನಿಗೆ ಜಾಲ್ಮುರಿ ನೀಡಿದ್ದ ವ್ಯಾಪಾರಿಗೆ ಪಾಕ್, ಬಾಂಗ್ಲಾದಿಂದ ಜೀವ ಬೆದರಿಕೆ

newsics.com/ನ್ಯೂಸಿಕ್ಸ್ ಕೋಲ್ಕತ್ತ : ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನಪ್ರಿಯ ಬಂಗಾಳಿ ತಿನಿಸು ನೀಡಿ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದ ಜಲ್ಮುರಿ ಮಾರಾಟಗಾರನಿಗೆ ಪಾಕಿಸ್ತಾನ  ಮತ್ತು ಬಾಂಗ್ಲಾದೇಶದಿಂದ  ಬೆದರಿಕೆ ಕರೆಗಳು ಬರುತ್ತಿವೆ. ಜಲ್ಮುರಿ  ಮಾರಾಟಗಾರ ಬಿಕ್ರಮ್ ಸೌಗೆ ಕಳೆದ ಕೆಲವು ದಿನಗಳಿಂದ ಕೊಲೆ ಬೆದರಿಕೆಗಳು ಬಂದಿವೆ. ಪದೇ ಪದೇ ಫೋನ್ ಮತ್ತು ವೀಡಿಯೊ ಕರೆಗಳ ಮೂಲಕ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಜಿದ್ದಾಜಿದ್ದಿನಿಂದ ಕೂಡಿದ್ದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ … Continue reading ಪ್ರಧಾನಿಗೆ ಜಾಲ್ಮುರಿ ನೀಡಿದ್ದ ವ್ಯಾಪಾರಿಗೆ ಪಾಕ್, ಬಾಂಗ್ಲಾದಿಂದ ಜೀವ ಬೆದರಿಕೆ