ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ : ಕನಿಷ್ಠ 82 ಮಂದಿ ಸಾವು, 9 ಮಂದಿ ನಾಪತ್ತೆ
newsics.com/ನ್ಯೂಸಿಕ್ಸ್ ಚೀನಾದ ಉತ್ತರ ಭಾಗದಲ್ಲಿರುವ ಕಲ್ಲಿದ್ದಲು ಗಣಿಯೊಂದರಲ್ಲಿ ಸಂಭವಿಸಿದ ಭೀಕರ ಗ್ಯಾಸ್ ಸ್ಫೋಟದಲ್ಲಿ 82 ಮಂದಿ ಮೃತಪಟ್ಟಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಶಾಂಗ್‌ಸಿ ಪ್ರಾಂತ್ಯದಲ್ಲಿರುವ ಟೊಂಗ್‌ಝೌ ಗ್ರೂಪ್‌ನ ‘ಲಿಯುಶೆನ್ಯು’ ಕಲ್ಲಿದ್ದಲು ಗಣಿಯಲ್ಲಿ ಈ ದುರಂತ ಸಂಭವಿಸಿದೆ.ಸ್ಫೋಟದ ಸಮಯದಲ್ಲಿ ಗಣಿಯಲ್ಲಿ 247 ಕಾರ್ಮಿಕರು ಕರ್ತವ್ಯದಲ್ಲಿದ್ದರು.ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ಪತ್ತೆಗಾಗಿ ಮತ್ತು ರಕ್ಷಣೆಗಾಗಿ ತಂಡಗಳು ಶ್ರಮಿಸುತ್ತಿವೆ. ಅಪಘಾತಕ್ಕೆ ಕಾರಣವನ್ನು ತನಿಖೆ ಮಾಡುವಂತೆ ಮತ್ತು ಇದಕ್ಕೆ ಹೊಣೆಗಾರರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕ್ಸಿ ಜಿನ್ಪಿಂಗ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. … Continue reading ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ : ಕನಿಷ್ಠ 82 ಮಂದಿ ಸಾವು, 9 ಮಂದಿ ನಾಪತ್ತೆ
Copy and paste this URL into your WordPress site to embed
Copy and paste this code into your site to embed