Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭಾರೀ ಸದ್ದು ಮಾಡುತ್ತಿರುವ ಕಾಕ್ರೋಚ್ ಇನ್ಸ್ಟಾಗ್ರಾಮ್ ಅಕೌಂಟ್ ಹ್ಯಾಕ್
ಪ್ರಮುಖ

ಭಾರೀ ಸದ್ದು ಮಾಡುತ್ತಿರುವ ಕಾಕ್ರೋಚ್ ಇನ್ಸ್ಟಾಗ್ರಾಮ್ ಅಕೌಂಟ್ ಹ್ಯಾಕ್

Share
1 Min Read
SHARE

newsics.com/ನ್ಯೂಸಿಕ್ಸ್

ಕಾಕ್ರೋಚ್ ಜನತಾ ಪಾರ್ಟಿ’ಯ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯು ಹ್ಯಾಕ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿದ್ದುಕೊಂಡು ದೊಡ್ಡ ಮಟ್ಟದ ಫಾಲೋವರ್ಸ್ ಹೊಂದಿದ್ದ ಈ ಖಾತೆಯನ್ನು ಅಪರಿಚಿತರು ಹ್ಯಾಕ್ ಮಾಡಿದ್ದು, ಸದ್ಯ ಪೇಜ್ ನಿಯಂತ್ರಣ ತಪ್ಪಿರುವುದು ಆತಂಕ ಮೂಡಿಸಿದೆ.

https://www.instagram.com/reel/DYrMG5SRxIn/?igsh=dWRpYmFkaXh6Yndo

ಈ ಕುರಿತು ಕಾಕ್ರೋಚ್ ಜನತಾ ಪಾರ್ಟಿಯ ಪ್ರಮುಖರಾದ ಅಭಿಜೀತ್ ಅವರು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ನಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಇದರಿಂದಾಗಿ ನಮಗೆ ಅಕೌಂಟ್‌ಗೆ ಲಾಗಿನ್ ಆಗಲು ಸಾಧ್ಯವಾಗುತ್ತಿಲ್ಲ ಮತ್ತು ಯಾವುದೇ ಹೊಸ ಪೋಸ್ಟ್‌ಗಳನ್ನು ಹಾಕಲು ತೊಂದರೆಯಾಗುತ್ತಿದೆ,” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಖಾತೆಯನ್ನು ಮರಳಿ ಪಡೆಯಲು ತಾಂತ್ರಿಕ ತಂಡದೊಂದಿಗೆ ಈಗಾಗಲೇ ಪ್ರಯತ್ನಗಳನ್ನು ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ. ಸಾಮಾಜಿಕ ಮಾಧ್ಯಮದಲ್ಲಿ ಲಕ್ಷಾಂತರ ಜನರನ್ನು ತಲುಪುತ್ತಿದ್ದ ಈ ಪೇಜ್ ಹ್ಯಾಕ್ ಆಗಿರುವುದು ಅದರ ಬೆಂಬಲಿಗರು ಮತ್ತು ಫಾಲೋವರ್ಸ್‌ಗೆ ತೀವ್ರ ನಿರಾಶೆ ಉಂಟುಮಾಡಿದೆ. ಸೈಬರ್ ವಂಚಕರ ಈ ಕೃತ್ಯದ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.

ಖಾತೆ ಹ್ಯಾಕ್ ಆದ ಬೆನ್ನಲ್ಲೇ ತಮ್ಮ ಬೆಂಬಲಿಗರಿಗೆ ಧೈರ್ಯ ತುಂಬಿರುವ ಅಭಿಜೀತ್, ಇಂತಹ ಸಣ್ಣಪುಟ್ಟ ಅಡೆತಡೆಗಳಿಗೆ ನಾವು ಕೃತಕವಾಗಿ ಸೃಷ್ಟಿಸಿದ ಸವಾಲುಗಳಿಗೆ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದರೂ, ನಮ್ಮ ಸಿದ್ದಾಂತ ಮತ್ತು ನಮ್ಮ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ಅದು ನಿರಂತರವಾಗಿ ಮುಂದುವರೆಯುತ್ತದೆ,” ಎಂದು ಅವರು ದೃಢವಾಗಿ ಹೇಳಿದ್ದಾರೆ.

https://x.com/Cockroachisback/status/2058068075677650979?ref_src=twsrc%5Etfw%7Ctwcamp%5Etweetembed%7Ctwterm%5E2058068075677650979%7Ctwgr%5Ed3934b2a08e371c14b4dddba8560eb22065507f9%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ

 

TAGGED:Cockroach Instagram account hackedmaking loud noises
Share This Article
Facebook Twitter Copy Link Print
Previous Article ಮಹಿಳೆಯ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ : ಮನನೊಂದು ಮಹಿಳೆ ಆತ್ಮಹತ್ಯೆ
Next Article ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?