ಭಾರೀ ಸದ್ದು ಮಾಡುತ್ತಿರುವ ಕಾಕ್ರೋಚ್ ಇನ್ಸ್ಟಾಗ್ರಾಮ್ ಅಕೌಂಟ್ ಹ್ಯಾಕ್

newsics.com/ನ್ಯೂಸಿಕ್ಸ್ ಕಾಕ್ರೋಚ್ ಜನತಾ ಪಾರ್ಟಿ’ಯ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯು ಹ್ಯಾಕ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿದ್ದುಕೊಂಡು ದೊಡ್ಡ ಮಟ್ಟದ ಫಾಲೋವರ್ಸ್ ಹೊಂದಿದ್ದ ಈ ಖಾತೆಯನ್ನು ಅಪರಿಚಿತರು ಹ್ಯಾಕ್ ಮಾಡಿದ್ದು, ಸದ್ಯ ಪೇಜ್ ನಿಯಂತ್ರಣ ತಪ್ಪಿರುವುದು ಆತಂಕ ಮೂಡಿಸಿದೆ. https://www.instagram.com/reel/DYrMG5SRxIn/?igsh=dWRpYmFkaXh6Yndo ಈ ಕುರಿತು ಕಾಕ್ರೋಚ್ ಜನತಾ ಪಾರ್ಟಿಯ ಪ್ರಮುಖರಾದ ಅಭಿಜೀತ್ ಅವರು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. “ನಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಇದರಿಂದಾಗಿ ನಮಗೆ ಅಕೌಂಟ್‌ಗೆ ಲಾಗಿನ್ ಆಗಲು … Continue reading ಭಾರೀ ಸದ್ದು ಮಾಡುತ್ತಿರುವ ಕಾಕ್ರೋಚ್ ಇನ್ಸ್ಟಾಗ್ರಾಮ್ ಅಕೌಂಟ್ ಹ್ಯಾಕ್