Petrol Diesel Price Hike ಮೂರನೇ ಬಾರಿಗೆ ಡೀಸೆಲ್ ದರ ಏರಿಕೆ

newsics.com/ನ್ಯೂಸಿಕ್ಸ್ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಏರಿಕೆ ಕಂಡಿವೆ.ಶನಿವಾರದ ತೈಲ ಕಂಪನಿಗಳ ನಿರ್ಧಾರದಂತೆ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಆಗಿದ್ದು ಡೀಸೆಲ್ ಬೆಲೆ 95.04 ರೂ. ಆಗಿದೆ. ಈ ವಾರದ ಆರಂಭದಲ್ಲಷ್ಟೇ ಲೀಟರ್ ಇಂಧನಕ್ಕೆ 90 ಪೈಸೆ ಹೆಚ್ಚಿಸಲಾಗಿತ್ತು. ಅದಕ್ಕೂ ಮೊದಲು ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಲೀಟರ್‌ಗೆ ಒಮ್ಮೆಗೆ ಸುಮಾರು … Continue reading Petrol Diesel Price Hike ಮೂರನೇ ಬಾರಿಗೆ ಡೀಸೆಲ್ ದರ ಏರಿಕೆ