Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ebola virus ರಾಜ್ಯದಲ್ಲಿ ಎಬೋಲಾ ಹೈ ಅಲರ್ಟ್ : ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್ ಕಡ್ಡಾಯ.!
ಕರ್ನಾಟಕದೇಶಪ್ರಮುಖ

Ebola virus ರಾಜ್ಯದಲ್ಲಿ ಎಬೋಲಾ ಹೈ ಅಲರ್ಟ್ : ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್ ಕಡ್ಡಾಯ.!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಆಫ್ರಿಕಾ ಖಂಡದ ದೇಶಗಳಲ್ಲಿ ಇಬೋಲಾ ವೈರಸ್ ರೋಗ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯಾದ್ಯಂತ ತೀವ್ರ ನಿಗಾವಹಿಸಿದ್ದು, ಸಾರ್ವಜನಿಕ ಮುನ್ನೆಚ್ಚರಿಕಾ ಪ್ರಕಟಣೆಯೊಂದನ್ನು ಹೊರಡಿಸಿದೆ.

ಇತ್ತೀಚೆಗೆ (17 ಮೇ 2026 ರಂದು) ವಿಶ್ವ ಆರೋಗ್ಯ ಸಂಸ್ಥೆ ಯು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಮತ್ತು ಉಗಾಂಡಾ ದೇಶಗಳಲ್ಲಿ ಇಬೋಲಾ ವೈರಸ್ ತೀವ್ರವಾಗಿ ಹರಡುತ್ತಿರುವುದನ್ನು ಗಮನಿಸಿ, ಇದನ್ನು ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಇಬೋಲಾ ಪ್ರಕರಣಗಳು ವರದಿಯಾಗಿಲ್ಲದಿದ್ದರೂ, ಅಂತರರಾಷ್ಟ್ರೀಯ ಪ್ರಯಾಣ ಮತ್ತು ವ್ಯಾಪಾರ ವಹಿವಾಟುಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರವು ಈಗಿನಿಂದಲೇ ಸನ್ನದ್ಧವಾಗಿದೆ.

ಸೋಂಕಿತ ವ್ಯಕ್ತಿಗಳ ರಕ್ತ, ದೇಹದ ಅಂಗಗಳು, ಅಥವಾ ಶಾರೀರಿಕ ದ್ರವಗಳೊಂದಿಗೆ (ಲಾಲಾರಸ, ಬೆವರು ಇತ್ಯಾದಿ) ನೇರ ಸಂಪರ್ಕ ಹೊಂದುವುದರಿಂದ ಈ ರೋಗ ಹರಡುತ್ತದೆ. ಅಲ್ಲದೆ, ಸೋಂಕಿತರು ಬಳಸಿದ ಹಾಸಿಗೆ, ಬಟ್ಟೆ, ಮತ್ತು ಸಿರಿಂಜ್‌ನಂತಹ ಕಲುಷಿತ ವಸ್ತುಗಳನ್ನು ಮುಟ್ಟುವುದರಿಂದಲೂ ವೈರಸ್ ಹರಡಬಹುದು. ಹೀಗಾಗಿ, ಸೋಂಕಿತರ ಉಪಚರಿಸುವ ಆರೋಗ್ಯ ಸಿಬ್ಬಂದಿ ಹಾಗೂ ಕುಟುಂಬದ ಸದಸ್ಯರು ಹೆಚ್ಚಿನ ಅಪಾಯದ ವಲಯದಲ್ಲಿರುತ್ತಾರೆ.

ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು BSF ಯೋಧರ ಕೈಗೆ ಒಪ್ಪಿಸಬೇಕು : ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶ

TAGGED:Ebola high alert in the state: 21-day quarantine mandatory for travelers coming from these countries!
Share This Article
Facebook Twitter Copy Link Print
Previous Article ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು BSF ಯೋಧರ ಕೈಗೆ ಒಪ್ಪಿಸಬೇಕು : ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶ
Next Article Prashanth Neel ಅಪ್ಪುಗಾಗಿ ಪ್ರಶಾಂತ್ ನೀಲ್ ಬರೆದಿದ್ದ ಆ ಕಥೆ ಎಲ್ಲಿದೆ?

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?