Ebola virus ರಾಜ್ಯದಲ್ಲಿ ಎಬೋಲಾ ಹೈ ಅಲರ್ಟ್ : ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್ ಕಡ್ಡಾಯ.!

newsics.com/ನ್ಯೂಸಿಕ್ಸ್ ಬೆಂಗಳೂರು: ಆಫ್ರಿಕಾ ಖಂಡದ ದೇಶಗಳಲ್ಲಿ ಇಬೋಲಾ ವೈರಸ್ ರೋಗ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯಾದ್ಯಂತ ತೀವ್ರ ನಿಗಾವಹಿಸಿದ್ದು, ಸಾರ್ವಜನಿಕ ಮುನ್ನೆಚ್ಚರಿಕಾ ಪ್ರಕಟಣೆಯೊಂದನ್ನು ಹೊರಡಿಸಿದೆ. ಇತ್ತೀಚೆಗೆ (17 ಮೇ 2026 ರಂದು) ವಿಶ್ವ ಆರೋಗ್ಯ ಸಂಸ್ಥೆ ಯು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಮತ್ತು ಉಗಾಂಡಾ ದೇಶಗಳಲ್ಲಿ ಇಬೋಲಾ ವೈರಸ್ ತೀವ್ರವಾಗಿ ಹರಡುತ್ತಿರುವುದನ್ನು ಗಮನಿಸಿ, ಇದನ್ನು ಅಂತರರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿದೆ. ಸದ್ಯಕ್ಕೆ … Continue reading Ebola virus ರಾಜ್ಯದಲ್ಲಿ ಎಬೋಲಾ ಹೈ ಅಲರ್ಟ್ : ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್ ಕಡ್ಡಾಯ.!