Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ : ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ : ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್  ಮತ್ತು ಯೆಲ್ಲೋ  ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ಹೆಚ್ಚಿರಲಿದೆ. ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಉತ್ತರ ಕರ್ನಾಟಕದ ಕೆಲವು ಭಾಗಗಳು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Kamal Haasan on Narendra Modi ರಾಜಕೀಯ ಮರೆತು ನಾವೆಲ್ಲಾ ಒಂದಾಗಬೇಕು : ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯ ಮಂತ್ರಕ್ಕೆ ಕಮಲ್ ಹಾಸನ್ ಬೆಂಬಲ

TAGGED:Heavy rains in the state for the next 2 days: OrangeYellow alert announced for these districts
Share This Article
Facebook Twitter Copy Link Print
Previous Article Kamal Haasan on Narendra Modi ರಾಜಕೀಯ ಮರೆತು ನಾವೆಲ್ಲಾ ಒಂದಾಗಬೇಕು : ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯ ಮಂತ್ರಕ್ಕೆ ಕಮಲ್ ಹಾಸನ್ ಬೆಂಬಲ
Next Article ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್

Popular Posts

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

You Might Also Like

ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?