ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
newsics.com/ನ್ಯೂಸಿಕ್ಸ್ ಬೆಂಗಳೂರು: ನೈರುತ್ಯ ಮುಂಗಾರು ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹಲವು ಭಾಗಗಳಿಗೆ ವಿಸ್ತರಿಸಿದ್ದು, ಕರ್ನಾಟಕದಾದ್ಯಂತ ಮಳೆಯ ಆರ್ಭಟ ಶುರುವಾಗಲಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಮುಂದಿನ ಒಂದು ವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಗಾಳಿ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ನೈರುತ್ಯ ಮುಂಗಾರು ವೇಗವಾಗಿ ಮುನ್ನುಗ್ಗುತ್ತಿದೆ. ಈಗಾಗಲೇ ಅಂಡಮಾನ್ ಸಮುದ್ರದ ಬಹುತೇಕ ಭಾಗಗಳನ್ನು ಆವರಿಸಿರುವ ಮುಂಗಾರು, ಮುಂದಿನ 3-4 ದಿನಗಳಲ್ಲಿ ಅರಬ್ಬಿ ಸಮುದ್ರದ ಮತ್ತಷ್ಟು ಭಾಗಗಳಿಗೆ ಪ್ರವೇಶಿಸಲಿದೆ. … Continue reading ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
Copy and paste this URL into your WordPress site to embed
Copy and paste this code into your site to embed