Jiang Chenglan 24 ಗಂಟೆಗಳಲ್ಲಿ 1 ಕೋಟಿ ಹೊಸ ಫಾಲೋವರ್ಸ್ ಪಡೆದ ಚೀನಾ ಸುಂದರಿ!

newsics.com/ನ್ಯೂಸಿಕ್ಸ್ ಚೀನೀ ಬ್ಯೂಟಿ ಇನ್ಫ್ಲುಯೆನ್ಸರ್ ಜಿಯಾಂಗ್ ಚೆಂಗ್ಲಾನ್ 3 ವರ್ಷಗಳ ನಂತರ ಮತ್ತೆ ಸೋಷಿಯಲ್ ಮೀಡಿಯಾಗೆ ಕಂಬ್ಯಾಕ್ ಮಾಡಿದ್ದು, ಈ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾಳೆ. ಚೀನಾದಲ್ಲಿ ಅತ್ಯಂತ ಜನಪ್ರಿಯ ಬ್ಯೂಟಿ ಇನ್ಫ್ಲುಯೆನ್ಸರ್ ಆಗಿರುವ ಜಿಯಾಂಗ್ ಚೆಂಗ್ಲಾನ್ ಬಗ್ಗೆ ಈಗ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಸುದ್ದಿ ಹರಿದಾಡುತ್ತಿದೆ. ಚೀನಾದ ಟಿಕ್‌ಟಾಕ್ ಆವೃತ್ತಿಯಾದ ಡೋಯಿನ್ ಪ್ಲಾಟ್‌ಫಾರ್ಮ್‌ನಲ್ಲಿ ಜಿಯಾಂಗ್ ಚೆಂಗ್ಲಾನ್ 2023 ರವರೆಗೆ 3 ಕೋಟಿಗೂ ಅಧಿಕ ಫಾಲೋವರ್ಸ್ ಹೊಂದಿದ್ದಳು. ಆದರೆ ಇದ್ದಕ್ಕಿದ್ದಂತೆ ಆಕೆ ಯಾವುದೇ ಅಪ್‌ಡೇಟ್ ನೀಡದೆ ಸೋಷಿಯಲ್ … Continue reading Jiang Chenglan 24 ಗಂಟೆಗಳಲ್ಲಿ 1 ಕೋಟಿ ಹೊಸ ಫಾಲೋವರ್ಸ್ ಪಡೆದ ಚೀನಾ ಸುಂದರಿ!