ಪವಿತ್ರ ಗಂಗಾ ನದಿಯಲ್ಲಿ ಬಿಯರ್ ಕುಡಿಯುತ್ತಾ ರೀಲ್ಸ್ : ವೈರಲ್ ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ಪವಿತ್ರ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾ ಯುವಕನೊಬ್ಬ ಸಾರ್ವಜನಿಕವಾಗಿ ಬಿಯರ್ ಕುಡಿಯುತ್ತಿರುವ ಘಟನೆ ವಾರಣಾಸಿಯ ಘಾಟ್ ಸಮೀಪ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪವಿತ್ರ ನದಿಯನ್ನು ಅವಮಾನಿಸಬೇಡಿ ಎಂದು ಸ್ಥಳೀಯರು ಪ್ರಶ್ನಿಸಿದಾಗ, ಇನ್ನು ಮುಂದೆ ಹೀಗೆ ಮಾಡುವುದಿಲ್ಲ ಎಂದು ಆ ಯುವಕ ಉತ್ತರಿಸುವುದು ವಿಡಿಯೋದಲ್ಲಿ ಕೇಳಿಸುತ್ತದೆ. ಆದರೆ, ಈ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗುತ್ತಿದ್ದಂತೆಯೇ, ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮ … Continue reading ಪವಿತ್ರ ಗಂಗಾ ನದಿಯಲ್ಲಿ ಬಿಯರ್ ಕುಡಿಯುತ್ತಾ ರೀಲ್ಸ್ : ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed