Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rukmini Vasanth ವೈರಲ್ ಆದ ರುಕ್ಮಿಣಿ ವಸಂತ್ ಬಿಕಿನಿ ಶೂಟ್ ವಿಡಿಯೋಗೆ ಸಿಕ್ತು ಸ್ಪಷ್ಟನೆ
ಕರ್ನಾಟಕಪ್ರಮುಖಮನರಂಜನೆ

Rukmini Vasanth ವೈರಲ್ ಆದ ರುಕ್ಮಿಣಿ ವಸಂತ್ ಬಿಕಿನಿ ಶೂಟ್ ವಿಡಿಯೋಗೆ ಸಿಕ್ತು ಸ್ಪಷ್ಟನೆ

Share
1 Min Read
SHARE

newsics.com/ನ್ಯೂಸಿಕ್ಸ್

ನಟಿ ರುಕ್ಮಿಣಿ ವಸಂತ್ ಅವರ ವೈರಲ್ ಆಗಿದ್ದ ಬಿಕಿನಿ ಫೋಟೋ, ವಿಡಿಯೋಗಳು ಡೀಪ್‌ಫೇಕ್ ಎಂದು ಸ್ಪಷ್ಟಪಡಿಸಿದ್ದಾರೆ. ಇವು ಕೃತಕ ಬುದ್ಧಿಮತ್ತೆ ಬಳಸಿ ಸೃಷ್ಟಿಸಲಾದ ನಕಲಿ ವಿಡಿಯೋಗಳಾಗಿವೆ ಎಂದು ತಿಳಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕಟಣೆಯಲ್ಲಿ ಅವರು, ಇಂಟರ್ನೆಟ್‌ನಲ್ಲಿ ಹರಿದಾಡುತ್ತಿರುವ ಆಕ್ಷೇಪಾರ್ಹ ವಿಡಿಯೋ ಮತ್ತು ಫೋಟೋಗಳು ಸಂಪೂರ್ಣವಾಗಿ ನಕಲಿ ಮತ್ತು ಸೃಷ್ಟಿಸಲ್ಪಟ್ಟವುಗಳಾಗಿವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದು ಕೃತಕ ಬುದ್ಧಿಮತ್ತೆ ಹಾಗೂ ಡೀಪ್‌ಫೇಕ್ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನನ್ನ ಮುಖವನ್ನು ಬೇರೊಬ್ಬರ ದೇಹಕ್ಕೆ ಜೋಡಿಸಿ ಸೃಷ್ಟಿಸಿರುವ ಪಿತೂರಿಯಾಗಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಂತಹ ಕೃತ್ಯಗಳು ಒಬ್ಬ ವ್ಯಕ್ತಿಯ ಘನತೆಗೆ ಧಕ್ಕೆ ತರುತ್ತವೆ ಎಂದು ಬೇಸರ ವ್ಯಕ್ತಪಡಿಸಿರುವ ರುಕ್ಮಿಣಿ, ಸುಳ್ಳು ಫೋಟೋಗಳನ್ನು ಸೃಷ್ಟಿಸುವ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡುವುದಾಗಿ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

https://x.com/rukminitweets/status/2058069100765810878?ref_src=twsrc%5Etfw%7Ctwcamp%5Etweetembed%7Ctwterm%5E2058069100765810878%7Ctwgr%5E2dea66509a33560793c427d234c131e74071eb1e%7Ctwcon%5Es1_c10&ref_url=https%3A%2F%2Ftv9kannada.com%2Fentertainment%2Fsandalwood%2Frukmini-vasanth-deepfake-actress-clarifies-fake-videos-warns-legal-action-1189784.html

 

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ : ಕನಿಷ್ಠ 82 ಮಂದಿ ಸಾವು, 9 ಮಂದಿ ನಾಪತ್ತೆ

TAGGED:Rukmini Vasanth's bikini shoot video that went viral gets clarification
Share This Article
Facebook Twitter Copy Link Print
Previous Article ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ : ಕನಿಷ್ಠ 82 ಮಂದಿ ಸಾವು, 9 ಮಂದಿ ನಾಪತ್ತೆ
Next Article Jiang Chenglan 24 ಗಂಟೆಗಳಲ್ಲಿ 1 ಕೋಟಿ ಹೊಸ ಫಾಲೋವರ್ಸ್ ಪಡೆದ ಚೀನಾ ಸುಂದರಿ!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?